Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಜರ್ಮನಿ ಮಿಲಿಟರಿ‌ ಅಧಿಕಾರಿಯ ಹೆಸರಿನಲ್ಲಿ ಪೇತ್ರಿಯ ಮಹಿಳೆಗೆ 54 ಲಕ್ಷ ರೂ. ವಂಚನೆ..!!

Dhrishya News by Dhrishya News
10/03/2024
in ಕರಾವಳಿ
0
ಉಡುಪಿ: ಜರ್ಮನಿ ಮಿಲಿಟರಿ‌ ಅಧಿಕಾರಿಯ ಹೆಸರಿನಲ್ಲಿ ಪೇತ್ರಿಯ ಮಹಿಳೆಗೆ 54 ಲಕ್ಷ ರೂ. ವಂಚನೆ..!!
0
SHARES
47
VIEWS
Share on FacebookShare on Twitter

ಉಡುಪಿ: ಫೆಸ್ಬುಕ್ ನಲ್ಲಿ ಪರಿಚಯವಾದ ಮಿಹಿಯಾಲ್ ನಿಲ್ಜೆನ್ ಎಂಬ ಅಪರಿಚಿತ ವ್ಯಕ್ತಿ ಜರ್ಮನಿ ಮಿಲಿಟರಿ ಅಧಿಕಾರಿಯೆಂದು ಹೇಳಿ ಬರೊಬ್ಬರಿ 54,74,000 ವಂಚನೆ ಮಾಡಿರುವ ಘಟನೆ ವರದಿಯಾಗಿದೆ.

ಸಂತ್ರಸ್ಥೆ ಪೇತ್ರಿಯ ಸ್ಟೆಫನಿ ಕ್ರಾಸ್ಟೊ (42 ) ವಾಟ್ಸ್ಅಪ್ ಮುಖೇನ ಚಾಟಿಂಗ್ ನಡೆಸಿದ್ದಾರೆ. ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ದಿನಾಂಕ 15/02/2024 ರಂದು ದೆಹಲಿಯ ಪಾರ್ಸೆಲ್ ಆಫೀಸ್‌ನಿಂದ ಎಂಬುದಾಗಿ ಅಪರಿಚಿತ ವ್ಯಕ್ತಿ ಮೊಬೈಲ್ ನಂಬ್ರದಿಂದ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್‌, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯುವರೆ ಹಣ ಪಾವತಿಸಬೇಕು ಎಂದು ತಿಳಿಸಲಾಗಿದೆ.

ಅದರಂತೆ ಆರೋಪಿಗಳು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ, ಗೂಗಲ್ ಪೇ ಗಳಿಗೆ ಹಂತ ಹಂತವಾಗಿ ಒಟ್ಟು ರೂಪಾಯಿ 54,74,000/- ಹಣವನ್ನು ಪಾವತಿಸಿದ್ದಾರೆ. ಈ ಬಗ್ಗೆ ಸೆನ್‌ ಅಪರಾಧ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 20/2024 ಕಲಂ: 66(ಸಿ), 66(ಡಿ) ಐ.ಟಿ. ಆಕ್ಟ್ ಮತ್ತು ಕಲಂ: 420 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Previous Post

ಉಪ್ಪೂರು ‘ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡ ಕುದ್ರುಬೆಟ್ಟು ಬಬ್ಬುಸ್ವಾಮಿ ದೈವಸ್ಥಾನ ರಸ್ತೆ ಉದ್ಘಾಟನೆ…!!

Next Post

ಉಡುಪಿ :ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿ ಇಹದ ಯಾತ್ರೆ ಮುಗಿಸಿದ ಪಾಂಡುರಂಗ ಶಾನುಭಾಗ್ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿ ಇಹದ ಯಾತ್ರೆ ಮುಗಿಸಿದ ಪಾಂಡುರಂಗ ಶಾನುಭಾಗ್ ..!!

ಉಡುಪಿ :ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿ ಇಹದ ಯಾತ್ರೆ ಮುಗಿಸಿದ ಪಾಂಡುರಂಗ ಶಾನುಭಾಗ್ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

14/07/2025
ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

14/07/2025
ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

14/07/2025
ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ..!!

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ..!!

14/07/2025

Recent News

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

ಕಾರ್ಕಳ : ಮಲೆಬೆಟ್ಟು ಬಳಿ ಹಸುವಿನ ದೇಹದ ಭಾಗಗಳು ಪತ್ತೆ..!!

14/07/2025
ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

ಮಣಿಪಾಲ ದಂತ ಸಮ್ಮೇಳನ 4.0-2025 :ನಾಲ್ಕನೇ ದಂತ ಸಮ್ಮೇಳನಕ್ಕೆ ವೇದಿಕೆಯಾದ ಮಣಿಪಾಲ..!!

14/07/2025
ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

ಸಿಗಂದೂರು ಸೇತುವೆ ಉದ್ಘಾಟಿಸಿದ ನಿತಿನ್ ಗಡ್ಕರಿ..!!

14/07/2025
ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ..!!

ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳಾ ಪ್ರಯಾಣ, ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ..!!

14/07/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved