Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿ ಇಹದ ಯಾತ್ರೆ ಮುಗಿಸಿದ ಪಾಂಡುರಂಗ ಶಾನುಭಾಗ್ ..!!

Dhrishya News by Dhrishya News
11/03/2024
in ಕರಾವಳಿ, ಮುಖಪುಟ
0
0
SHARES
32
VIEWS
Share on FacebookShare on Twitter

ಉಡುಪಿ :ಮಾರ್ಚ್ 11:ಉಡುಪಿಯ ಸಂಘದ ಹಿರಿಯ ಸಕ್ರಿಯ ಮತ್ತು ರಾಷ್ಟ್ರಭಕ್ತ ಪಾಂಡುರಂಗ ಶಾನುಭಾಗರು ಅಯೋಧ್ಯೆಯಲ್ಲಿ ಭಾನುವಾರ ಮಧ್ಯಾಹ್ನ ರಾಮಮಂದಿರದ ಸಮೀಪದಲ್ಲಿ ಹೃದಯಾಘಾತದಿಂದ ಇಹದ ಯಾತ್ರೆ ಮುಗಿಸಿದ್ದಾರೆ.

 ರಾಮನ ದರ್ಶನ‌ಪಡೆದು ಅತ್ಯಂತ ಧನ್ಯತೆಯನ್ನು ವ್ಯಕ್ತಪಡಿಸಿ ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ತೀರ್ಥ ಪ್ರಸಾದ ಸ್ವೀಕರಿಸಿ ಸಂತೋಷದಿಂದ ತೆರಳಿದ್ದರು .ಅಪರಾಹ್ನದ ಪಲ್ಲಕ್ಕಿಉತ್ಸವಕ್ಕೆ ಆಗಮಿಸುವಾಗ ಮಂದಿರದ ಹೊರಭಾಗದ ಗೇಟ್ ಬಳಿಯಲ್ಲಿ ಅವರಿಗೆ ಹೃದಯಾಘಾತವಾಗಿದೆ . ಸಮೀಪವರ್ತಿಗಳು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಪೇಜಾವರ ಶ್ರಿ ಸಂತಾಪ..

ಬೆಳಿಗ್ಗೆ ಶಾನಾಭಾಗರಿಗೆ ಸಂತೋಷದಿಂದ ತೀರ್ಥಪ್ರಸಾದ ನೀಡಿ , ಸಂಸ್ಕೃತ ದಲ್ಲೇ ಸಂಭಾಷಣೆ ನಡೆಸಿ ಕುಶಲೋಪರಿ ನಡೆಸಿದ್ದ ಪೇಜಾವರ ಶ್ರೀಗಳು ಈ ಸುದ್ದಿ ತಿಳಿದು ಆಘಾತ ವ್ಯಕ್ತಪಡಿಸಿದ್ದು , ಅವರ ಆತ್ಮಕ್ಕೆ ರಾಮನು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ 

Previous Post

ಉಡುಪಿ: ಜರ್ಮನಿ ಮಿಲಿಟರಿ‌ ಅಧಿಕಾರಿಯ ಹೆಸರಿನಲ್ಲಿ ಪೇತ್ರಿಯ ಮಹಿಳೆಗೆ 54 ಲಕ್ಷ ರೂ. ವಂಚನೆ..!!

Next Post

ಉಡುಪಿಯಲ್ಲಿ ಮಾರ್ಚ್ 13 ರಂದು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ಮಾರ್ಚ್ 13 ರಂದು ಗ್ಯಾರಂಟಿ ಯೋಜನೆಗಳ ಸಮಾವೇಶ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026

Recent News