Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಸಾಮೂಹಿಕ ವಿವಾಹ ಮದುವೆಯಾಗುವ ದಂಪತಿಗಳಿಗೆ ರಾಜ್ಯ ಸರಕಾರ ದಿಂದ 50,000,ರೂ. ಪ್ರೋತ್ಸಾಹಧನ…!!

Dhrishya News by Dhrishya News
12/03/2024
in ರಾಜ್ಯ/ ರಾಷ್ಟ್ರೀಯ
0
0
SHARES
114
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 12: ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ರಾಜ್ಯ ಸರಕಾರ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.

ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ.

ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ :

https://swdservices.karnataka.gov.in/swincentve/HAhome.aspx

ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು.

ವಿಶೇಷ ಸೂಚನೆ : ಸರಳ ವಿವಾಹವಾದ ಒಂದು ವರ್ಷದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ದಂಪತಿಗಳು ಅರ್ಜಿ ಸಲ್ಲಿಸಬಹುದು 

Previous Post

ಉಡುಪಿ:ಜಯಪ್ರಕಾಶ್‌ ಹೆಗ್ಡೆ ಇಂದು ಸಂಜೆ ಕಾಂಗ್ರೆಸ್‌ಗೆ ಸೇರ್ಪಡೆ ..!!

Next Post

ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ ಗೆ ಸುಪ್ರೀಂ ತಡೆ : ಪರೀಕ್ಷೆ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದ 5, 8 ಮತ್ತು 9ನೇ ತರಗತಿ 'ಬೋರ್ಡ್ ಪರೀಕ್ಷೆ ಗೆ ಸುಪ್ರೀಂ ತಡೆ : ಪರೀಕ್ಷೆ ಮುಂದೂಡಿ 'ಶಾಲಾ ಶಿಕ್ಷಣ ಇಲಾಖೆ' ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved