Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯಾದ್ಯಂತ ಮಾರ್ಚ್ 16ರಂದು ರಾಷ್ಟ್ರೀಯ ಲೋಕ್ ಅದಾಲತ್…!!

Dhrishya News by Dhrishya News
13/03/2024
in ರಾಜ್ಯ/ ರಾಷ್ಟ್ರೀಯ
0
0
SHARES
7
VIEWS
Share on FacebookShare on Twitter

ಬೆಂಗಳೂರು : ಮಾರ್ಚ್ 13: ಮಾರ್ಚ್, 09 ರಂದು ನಡೆಯಬೇಕಿದ್ದ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ಮಾರ್ಚ್ 16 ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ.

ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: www.kslsa.kar.nic.in ಸಹಾಯವಾಣಿ ಸಂಖ್ಯೆ 15100 ಮತ್ತು 1800-425-90900 ಅಥವಾ ನಿಮ್ಮ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಶಂಕರ್ ಅವರು ತಿಳಿಸಿದ್ದಾರೆ.

Previous Post

ರಾಜ್ಯದ 5, 8 ಮತ್ತು 9ನೇ ತರಗತಿ ‘ಬೋರ್ಡ್ ಪರೀಕ್ಷೆ ಗೆ ಸುಪ್ರೀಂ ತಡೆ : ಪರೀಕ್ಷೆ ಮುಂದೂಡಿ ‘ಶಾಲಾ ಶಿಕ್ಷಣ ಇಲಾಖೆ’ ಆದೇಶ..!!

Next Post

ಬಿಎಂಟಿಸಿಯಲ್ಲಿ ಮ್ಯಾನೇಜರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಿಎಂಟಿಸಿಯಲ್ಲಿ ಮ್ಯಾನೇಜರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved