Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಲೋಕಸಭೆ ಚುನಾವಣೆ : ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಕೋಟ ಶ್ರೀನಿವಾಸ ಪೂಜಾರಿಗೆ ಟಿಕೆಟ್..!!

Dhrishya News by Dhrishya News
13/03/2024
in मौसम
0
0
SHARES
46
VIEWS
Share on FacebookShare on Twitter

ಉಡುಪಿ ಮಾರ್ಚ್ 13: ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ

ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕನಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಇದೀಗ ಬಿಜೆಪಿ ಲೋಕಸಭೆ ಟಿಕೇಟ್ ನೀಡಿದೆ.

ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಯವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರಕ್ಕೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಗೆ ಟಿಕೆಟ್ ನಿರಾಕರಿಸಲಾಗಿದ್ದು, ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ನೀಡಲಾಗಿದೆ.

ಕರ್ನಾಟಕದಲ್ಲಿ ಟಿಕೆಟ್ ಪಡೆದವರ ಪಟ್ಟಿ ಇಲ್ಲಿದೆ…

ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್‌

ಬೀದರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಲ್ಹಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ-ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ: ಎಸ್‌. ಬಾಲರಾಜ್‌

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್‌

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್‌

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ

Previous Post

ನಾಳೆ ಡಾ.ಸಿ.ಎನ್. ಮಂಜುನಾಥ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..!!

Next Post

ವ್ಯಕ್ತಿಯೊಬ್ಬರಿಂದ ಸುಮಾರು 418 ಕಿಡ್ನಿ ಸ್ಟೋನ್ ಹೊರ ತೆಗೆದ ವೈದ್ಯರು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವ್ಯಕ್ತಿಯೊಬ್ಬರಿಂದ ಸುಮಾರು 418 ಕಿಡ್ನಿ ಸ್ಟೋನ್ ಹೊರ ತೆಗೆದ ವೈದ್ಯರು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

ಕಾರ್ಕಳದ ಮಹಿಳಾ ಒಕ್ಕೂಟದಲ್ಲಿ ಮಹಿಳಾ ನಿರ್ಣಾಯಕ್ಕೆ ಬೆಲೆ ಇಲ್ಲ : ಶ್ರೀಮತಿ ರಮಿತಾ ಸೂರ್ಯವಂಶಿ

26/10/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ಕುಸಿದು ಬಿದ್ದ ಮೀನುಗಾರಿಕಾ ದೋಣಿಯ ಕಾರ್ಮಿಕ ಸಾವು

26/10/2026
ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

ಬ್ಯಾಂಕುಗಳ ಖಾಸಗೀಕರಣ ಬೇಡ: ಐಡಿಬಿಐ ಬ್ಯಾಂಕ್ ಷೇರು ಮಾರಾಟಕ್ಕೆ ಸಿಪಿಐ(ಎಂ) ವಿರೋಧ..!

26/10/2026
ಫೀನಿಕ್ಸ್‌ನಲ್ಲಿ ವೈಭವದ ಗುರುವಂದನಾ ಮಹೋತ್ಸವ

ಫೀನಿಕ್ಸ್‌ನಲ್ಲಿ ವೈಭವದ ಗುರುವಂದನಾ ಮಹೋತ್ಸವ

26/10/2026

Recent News

imunify-bot-check