Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ನೇಜಾರು ಹತ್ಯೆ ಪ್ರಕರಣ : ಆರೋಪಿ ಪ್ರವೀಣ್ ಚೌಗಲೆಗೆ ಕಿಡ್ನಿ ಕಲ್ಲಿನ ಸಮಸ್ಯೆ,ಮುಂದಿನ ವಿಚಾರಣೆ ಮಾರ್ಚ್ 27 ಕ್ಕೆ ಮುಂದೂಡಿಕೆ..!!

Dhrishya News by Dhrishya News
14/03/2024
in ರಾಜ್ಯ/ ರಾಷ್ಟ್ರೀಯ
0
0
SHARES
41
VIEWS
Share on FacebookShare on Twitter

ಉಡುಪಿ: ಮಾರ್ಚ್ 14: ನೇಜಾರಿನ ಕೊಲೆ ಆರೋಪಿ ಪ್ರವೀಣ್‌ ಚೌಗುಲೆ ಮಂಗಳವಾರ ನಡೆಯಬೇಕಿದ್ದ ಚಾರ್ಜ್‌ ಪ್ರಕ್ರಿಯೆಯನ್ನು ಜಿಲ್ಲಾ ಎರಡನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಮಾ. 27ಕ್ಕೆ ಮುಂದೂಡಿದೆ.ಮಾ. 7ರಂದು ನ್ಯಾಯಾಧೀಶ ದಿನೇಶ್‌ ಹೆಗ್ಡೆ, ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಆಪಾದನೆ ವಾಚಿಸಲು ಬೇಕಾದ ಸಾಕ್ಷ್ಯಾಧಾರಗಳಿವೆ ಎಂದು ತೀರ್ಮಾನಿಸಿ ಮಾ.13ರಂದು ಚಾರ್ಜ್‌ ದಿನ ನಿಗದಿಪಡಿಸಿ ಆದೇಶ ನೀಡಿದ್ದರು. ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಮಲ್ಪೆ ಪೊಲೀಸರಿಗೆ ನಿರ್ದೇಶಿಸಿದ್ದರು. ಆದರೆ ಇನ್ನೊಂದೆಡೆ ಚೌಗುಲೆಯನ್ನು ಕಿಡ್ನಿ ಸ್ಟೋನ್‌ ಸಮಸ್ಯೆಗಾಗಿ ಕೋರ್ಟ್‌ ಆದೇಶದಂತೆ ಚಿಕಿತ್ಸೆ ನೀಡಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಅದರಂತೆ ಪೊಲೀಸರು ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲು ಸಾಧ್ಯವಾಗದ ಬಗ್ಗೆ ದಾಖಲೆಗಳನ್ನು ಬುಧವಾರ ನ್ಯಾಯಾಲಯಕ್ಕೆ ಸಲ್ಲಿಸಿದರು.

ಈ ಹಿನ್ನೆಲೆಯಲ್ಲಿ ಚಾರ್ಜ್‌ ಪ್ರಕ್ರಿಯೆ ಮಾ. 27ಕ್ಕೆ ನಿಗದಿಪಡಿಸಿದ ನ್ಯಾಯಾಲಯವು ಆ ದಿನ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಮಲ್ಪೆ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಈ ಸಂದರ್ಭ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕ ಶಿವ ಪ್ರಸಾದ್‌ ಆಳ್ವ ಹಾಜರಿದ್ದರು. ಆರೋಪಿ ಪ್ರವೀಣ್‌ ಚೌಗುಲೆ ಬುಧವಾರ 2ನೇ ಬಾರಿಗೆ ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಮಾ. 27ರಂದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸರಕಾರಿ ಅಭಿಯೋಜಕರಿಗೆ ಅವಕಾಶ ಕಲ್ಪಿಸಿ ನ್ಯಾಯಾಲಯವು ಆದೇಶಿಸಿದೆ.

Previous Post

ವ್ಯಕ್ತಿಯೊಬ್ಬರಿಂದ ಸುಮಾರು 418 ಕಿಡ್ನಿ ಸ್ಟೋನ್ ಹೊರ ತೆಗೆದ ವೈದ್ಯರು…!!

Next Post

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ  ಸುಧಾಮೂರ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸಿದ  ಸುಧಾಮೂರ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News