Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಖ್ಯಾತ ಗಾಯಕಿ ಅನುರಾಧ ಪೌಡ್ವಾಲ್ ಬಿಜೆಪಿಗೆ ಸೇರ್ಪಡೆ..

Dhrishya News by Dhrishya News
16/03/2024
in ರಾಜ್ಯ/ ರಾಷ್ಟ್ರೀಯ
0
0
SHARES
53
VIEWS
Share on FacebookShare on Twitter

ದೆಹಲಿ ಮಾರ್ಚ್ 16:ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರಿದ್ದಾರೆ. ಹಿಂದಿ ಚಿತ್ರರಂಗದ ಪ್ರಸಿದ್ಧ ಗಾಯಕಿಯೂ ಆಗಿರುವ ಅನುರಾಧಾ ಪೌಡ್ವಾಲ್,ಭಕ್ತಿಗೀತೆ, ಭಜನಾ ಗಾಯನ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಸೇರಿರುವ ಅನುರಾಧಾ ಅವರು ಸ್ಟಾರ್ ಪ್ರಚಾರಕರಾಗುವ ಸಾಧ್ಯತೆ ಇದೆ.

ದೆಹಲಿ ಮಾರ್ಚ್ 16: ಖ್ಯಾತ ಗಾಯಕಿ ಅನುರಾಧಾ ಪೌಡ್ವಾಲ್ (Anuradha Paudwal) ಇಂದು (ಶನಿವಾರ) ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆ  ಎಲೆಕ್ಷನ್

ದಿನಾಂಕ ಘೋಷಣೆಯಾಗುವ ಮುನ್ನವೇ ಅನುರಾಧಾ ಪೌಡ್ವಾಲ್ ಬಿಜೆಪಿ ಸೇರಿರುವುದರಿಂದ ಪಕ್ಷವು ಚುನಾವಣೆಯ ದೊಡ್ಡ ಜವಾಬ್ದಾರಿಯನ್ನು ನೀಡಬಹುದು ಎಂದು ತಜ್ಞರು ಹೇಳುತ್ತಾರೆ. ಬಿಜೆಪಿ ಪಕ್ಷದ ಸ್ಟಾರ್ ಚುನಾವಣಾ ಪ್ರಚಾರಕ್ಕೂ ಅನುರಾಧಾ ಬರಬಹುದು ಎಂದು ನಿರೀಕ್ಷಿಸಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿದಂತೆ ಅದರ ಹಿರಿಯ ನಾಯಕರ ಸಮ್ಮುಖದಲ್ಲಿ ಗಾಯಕಿ ಬಿಜೆಪಿ ಸೇರಿದ್ದಾರೆ.

ಹಿಂದಿ ಚಿತ್ರರಂಗದ ಪ್ರಸಿದ್ಧ ಗಾಯಕಿಯೂ ಆಗಿರುವ ಅನುರಾಧಾ ಪೌಡ್ವಾಲ್ ,ಭಕ್ತಿಗೀತೆ, ಭಜನಾ ಗಾಯನ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಅಕ್ಟೋಬರ್ 27, 1954 ರಂದು ಮುಂಬೈನಲ್ಲಿ ಜನಿಸಿದ ಅನುರಾಧಾ, 1973 ರಲ್ಲಿ ಅಮಿತಾಬ್ ಬಚ್ಚನ್ ಮತ್ತು ಜಯಪ್ರದಾ ಅಭಿನಯದ ‘ಅಭಿಮಾನ್’ ಚಿತ್ರದ ಮೂಲಕ ತಮ್ಮ ಗಾಯನ ವೃತ್ತಿಜೀವನವನ್ನು ಪ್ರಾರಂಭಿಸಿದರು. ‘ಆಶಿಕಿ’, ‘ದಿಲ್ ಹೈ ಕೀ ಮಾನ್ತಾ ನಹಿ’ ಮತ್ತು ‘ಬೇಟಾ’ ಚಿತ್ರಗಳಲ್ಲಿನ ಗಾಯನಕ್ಕಾಗಿ ಅನುರಾಧಾ ಪೌಡ್ವಾಲ್ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ದಕ್ಕಿತ್ತು. 80-90ರ ದಶಕದಲ್ಲಿ ಅನುರಾಧಾ ಪೌಡ್ವಾಲ್ ಹಾಡಿದ ಬಹುತೇಕ ಹಾಡುಗಳು ಹಿಟ್ ಆಗಿದ್ದವು.

ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಪ್ರಸಿದ್ಧ ಹಿನ್ನೆಲೆ ಗಾಯಕಿಯಾಗಿದ್ದಾರೆ ಅನುರಾಧಾ ಪೌಡ್ವಾಲ್.

Previous Post

ಏಪ್ರಿಲ್ .1ರಿಂದ ಭಾನುವಾರವೂ ತೆರೆದಿರಲಿದೆ  ರಿಜಿಸ್ಟ್ರಾರ್ ಕಚೇರಿ :  ರಾಜ್ಯ ಸರಕಾರದಿಂದ ಅಧಿಕೃತ ಆದೇಶ..!!

Next Post

ಲೋಕಸಭಾಚುನಾವಣೆ :ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳಲ್ಲಿ ʻರಾಜಕೀಯ ಚಟುವಟಿಕೆʼಗಳ ಸಭೆ ಸಮಾರಂಭ ಮಾಡುವಂತಿಲ್ಲ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭಾಚುನಾವಣೆ :ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳಲ್ಲಿ ʻರಾಜಕೀಯ ಚಟುವಟಿಕೆʼಗಳ ಸಭೆ ಸಮಾರಂಭ ಮಾಡುವಂತಿಲ್ಲ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026

Recent News

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved