Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ..!!

Dhrishya News by Dhrishya News
18/03/2024
in ರಾಜ್ಯ/ ರಾಷ್ಟ್ರೀಯ
0
0
SHARES
10
VIEWS
Share on FacebookShare on Twitter

ಬೆಂಗಳೂರು : ಮಾರ್ಚ್ 18:ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಸೂಚನೆ ನೀಡಿದರು.

ಲೋಕಸಭಾ ಚುನಾವಣೆ-2024ರ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ರಾಜಕೀಯ ಪಕ್ಷಗಳು ಚುನಾವಣೆ ಸಂಬಂಧ ನಡೆಸಲಾಗುವ ಸಭೆ-ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳಿಗೆ, ವಾಹನ ಬಳಕೆಗಾಗಿ ಅನುಮತಿ ನೀಡಲು ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ಸಮಿತಿ ರಚಿಸಲಾಗಿದೆ. ರಾಜಕೀಯ ಪಕ್ಷಗಳು ಅನುಮತಿಗಾಗಿ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕು. ರಾಜಕೀಯ ಪಕ್ಷಗಳು ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಭಾರತ ಚುನಾವಣಾ ಆಯೋಗವು “ಸುವಿಧಾ ಆಪ್” ಪರಿಚಯಿಸಿದ್ದು, ಈ ಆಪ್ ಮೂಲಕ ಅಥವಾ ಖುದ್ದಾಗಿ ಎಆರ್‌ಓ ಕಚೇರಿಗೆ ಭೇಟಿ ನೀಡಿ ಅನುಮತಿ ಪಡೆಯಬಹುದಾಗಿದೆ. ಜಿಲ್ಲಾ ಮಟ್ಟದ ಕಾರ್ಯಕ್ರಮಗಳಿಗೆ ಮತ್ತು ವಾಹನ ಪರವಾನಿಗೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕು. ಸ್ಟಾರ್ ಪ್ರಚಾರಕರು ಹಾಗೂ ಪ್ರಚಾರ ಸ್ಥಳಗಳ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆಯು ಎಲ್ಲಾ ಪಕ್ಷಗಳು, ಅಭ್ಯರ್ಥಿಗಳಿಗೂ ಅನ್ವಯವಾಗಲಿದ್ದು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಯಮಗಳನ್ನು ಪಾಲನೆ ಮಾಡುವುದರಿಂದ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಚುನಾವಣೆ ನಡೆಸಲು ಸಹಕಾರಿಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಪಕ್ಷಗಳು ಸಹ ಸಹಕಾರ ನೀಡಬೇಕೆಂದರು.

Previous Post

ಉಡುಪಿ : ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಎಚ್. ಅಧಿಕಾರ ಸ್ವೀಕಾರ..!!

Next Post

ಕಟ್ಟಡ, ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪರಿಷ್ಕರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟ್ಟಡ, ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪರಿಷ್ಕರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved