Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಶೇ.60ರಷ್ಟು ಕನ್ನಡ ಬೋರ್ಡ್ ಹಾಕದ ವ್ಯಾಪಾರ, ಸಂಸ್ಥೆಗಳಿಗೆ ಬೀಗ ಹಾಕುವಂತಿಲ್ಲ : ಹೈಕೋರ್ಟ್ ಸೂಚನೆ..!!

Dhrishya News by Dhrishya News
18/03/2024
in ರಾಜ್ಯ/ ರಾಷ್ಟ್ರೀಯ
0
0
SHARES
13
VIEWS
Share on FacebookShare on Twitter

ಬೆಂಗಳೂರು : ಮಾರ್ಚ್ 18:ರಾಜ್ಯದಲ್ಲಿ ಶೇ.60ರಷ್ಟು ಮಳಿಗೆಗಳು ನಾಮಫಲಕಗಳಲ್ಲಿ ಕನ್ನಡವನ್ನು ಹಾಕುವುದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ಅಧಿಕೃತ ಆದೇಶವನ್ನು ಕೂಡ ಮಾಡಲಾಗಿತ್ತು. ಇದರ ನಡುವೆ ಶೇ.60ರಷ್ಟು ಕನ್ನಡ ಬೋರ್ಡ್ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಸಂಬಂಧ ಮಳಿಗೆಗಳ ಸಂಘದಿಂದ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು. ಶೇ.60ರಷ್ಟು ಕನ್ನಡ ನಾಮಫಲಕ ಹಾಕಿದ್ರೆ ಸಮಸ್ಯೆ ಏನು ಮಳಿಗೆಗಳ ಮಾಲೀಕರಿಗೆ ಎಂಬುದಾಗಿ ಮಳಿಗೆಗಳ ಪರ ವಕೀಲರಿಗೆ ಪ್ರಶ್ನಿಸಿದರು.

ಈ ವೇಳೆ ನ್ಯಾಯಪೀಠದ ಮುಂದೆ ವ್ಯಾಪಾರಿಗಳ ಸಂಘದ ಪರ ವಕೀಲರು, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಸಮರ್ಪಕವಾಗಿ ಜಾರಿಯಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸೋದಕ್ಕೆ ಕಾಲಾವಕಾಶ ಬೇಕು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಹಾಕದಿದ್ದದೇ ಮಳಿಗೆಗಳನ್ನು ಮುಚ್ಚಲಾಗುತ್ತಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸುವಂತೆ ಮನವಿ ಮಾಡಿತು.

ಈ ವಾದವನ್ನು ಪುರಸ್ಕರಿಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಶೇ.60ರಷ್ಟು ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕಾಯ್ದೆ ಜಾರಿ ಬಗ್ಗೆ ಗೆಜೆಟ್ ಅಧಿಸೂಚನೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಜೊತೆಗೆ ಬಲವಂತವಾಗಿ ಕನ್ನಡ ನಾಮಫಲಕ ಹಾಕದಂತ ಮಳಿಗೆಗಳನ್ನು ಮುಚ್ಚದಂತೆ ಸೂಚಿಸಿದೆ.

Previous Post

ಖ್ಯಾತ ಗಾಯಕಿ ಮಂಗ್ಲಿ ಕಾರು ಅಪಘಾತ…!!

Next Post

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ : ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ : ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026

Recent News

imunify-bot-check