Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ : ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್..!!

Dhrishya News by Dhrishya News
18/03/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
20
VIEWS
Share on FacebookShare on Twitter

ಚಿಕ್ಕಮಗಳೂರು:ಮಾರ್ಚ್ 18: ಸಿಮೆಂಟ್ ಹೇರಿಕೊಂಡು ಹೋಗುತಿದ್ದ 16 ಚಕ್ರದ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಘಟನೆಯೊಂದು ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು 

ಚಾರ್ಮಾಡಿ ಘಾಟಿಯಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವಂತಿಲ್ಲ, ಆದರೂ ವಾಹನ ಸವಾರ ಗೊತ್ತಿದ್ದೋ ಗೊತ್ತಿಲ್ಲದೆಯೋ ಬಂದಿದ್ದಾನೆ ಈ ವೇಳೆ ಹತ್ತನೇ ತಿರುವಿನಲ್ಲಿ ಹಿಂದೆಯೂ ಹೋಗಲಾಗದೆ, ಮುಂದೆಯೂ ಹೋಗಲಾಗದೆ ಸಿಲುಕಿಕೊಂಡಿದೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಇತರ ವಾಹನಗಳು ತಿರುವಿನಲ್ಲಿ ಸಂಚರಿಸಲಾಗದೆ ಸಾಲು ಗಟ್ಟಿ ನಿಂತಿರುವ ಚಿತ್ರಣ ಕಂಡು ಬಂದಿದೆ.

ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಇದಾಗಿದ್ದು ಹೆಚ್ಚಿನ ವಾಹನಗಳು ಇದೆ ಮಾರ್ಗವನ್ನು ಅವಲಂಬಿಸುತ್ತವೆ ಹಾಗಾಗಿ ಈ ಮಾರ್ಗದಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರುವುದರಿಂದ ಕಿಲೋಮೀಟರ್ ಗಟ್ಟಲೆ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತವು 

ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ರೂ ಲಾರಿಯನ್ನು ಸಂಚರಿಸಲು ಹೇಗೆ ಬಿಟ್ಟರು ಎಂಬುದು ಅಲ್ಲಿನ ಜನರ ಪ್ರಶ್ನೆಯಾಗಿದೆ, ಇದಲ್ಲದೆ ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನಗೊಂಡಿದ್ದಾರೆ.

Previous Post

ಶೇ.60ರಷ್ಟು ಕನ್ನಡ ಬೋರ್ಡ್ ಹಾಕದ ವ್ಯಾಪಾರ, ಸಂಸ್ಥೆಗಳಿಗೆ ಬೀಗ ಹಾಕುವಂತಿಲ್ಲ : ಹೈಕೋರ್ಟ್ ಸೂಚನೆ..!!

Next Post

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿ’ಗಳಿಗೆ  ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿ'ಗಳಿಗೆ  ವಾರ್ಷಿಕ ಪರೀಕ್ಷೆಯಂದು KSRTC ಬಸ್ಸಿನಲ್ಲಿ 'ಉಚಿತ ಪ್ರಯಾಣ'ಕ್ಕೆ ಅವಕಾಶ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026

Recent News

imunify-bot-check