Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

CET ಅರ್ಜಿ ಸಲ್ಲಿಕೆ ದಿನಾಂಕ ಮಾರ್ಚ್ 20ರವೆರೆಗೂ ವಿಸ್ತರಣೆ..!!

Dhrishya News by Dhrishya News
19/03/2024
in ಉದ್ಯೋಗ/ಶಿಕ್ಷಣ, ರಾಜ್ಯ/ ರಾಷ್ಟ್ರೀಯ
0
0
SHARES
16
VIEWS
Share on FacebookShare on Twitter

ಬೆಂಗಳೂರು:ಮಾರ್ಚ್ 19: CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದ್ದು, ಮಾರ್ಚ್ 20ರವೆರೆಗೂ ಅವಕಾಶ ನೀಡಲಾಗಿದೆ. ಏಪ್ರಿಲ್ 18 ಮತ್ತು 19ರಂದು ನಡೆಯಲಿರುವ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ದೊರೆತಿದೆ. ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಶುಲ್ಕ ಪಾವತಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ

ಇನ್ನೂ ಅರ್ಜಿ ಸಲ್ಲಿಸದೇ ಇರುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೊಂದು ಶುಭ ಸುದ್ದಿಯನ್ನು ನೀಡಿದ್ದು, CET ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡಲಾಗಿದೆ ಮತ್ತು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಮಾರ್ಚ್ 20ರ ಬುಧವಾರ ರಾತ್ರಿ 12 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಶುಲ್ಕ ಸಲ್ಲಿಸಲು ಮಾರ್ಚ್ 21ರ ಸಂಜೆ 5.30ರವರೆಗೆ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೆಂಗಳೂರಿನ ಕೇಂದ್ರಗಳಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಈಗಾಗಲೇ 3,75,399 ವಿದ್ಯಾರ್ಥಿಗಳು ಸಿಇಟಿಗೆ ನೋಂದಾಯಿಸಿಕೊಂಡಿದ್ದಾರೆ. 3,44,883 ವಿದ್ಯಾರ್ಥಿಗಳು ಶುಲ್ಕ ಪಾವತಿಸಿದ್ದಾರೆ. ಇದು ಕಳೆದ ವರ್ಷಕ್ಕಿಂತ‌ ಒಂದು ಲಕ್ಷ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಂತಾಗಿದೆ ಎಂದು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ

Previous Post

ಕೊಯಮತ್ತೂರಿನಲ್ಲಿ ಭಾರೀ ಭದ್ರತೆ ನಡುವೆ ಪ್ರಧಾನಿ ಮೋದಿ ರೋಡ್ ಶೋ..!!

Next Post

ಉಡುಪಿಯ ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ:  ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

ಮಾಹೆಯಲ್ಲಿ ವಿಶ್ವಪ್ರವಾಸೋದ್ಯಮ ದಿನ: ಶೈಕ್ಷಣಿಕ ಪ್ರವಾಸೋದ್ಯಮಕ್ಕೆ ಆದ್ಯತೆ

26/09/2026
ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

ಕುಂದಾಪುರ ಕಡಲತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು; ಮೀನು ಹಿಡಿಯಲು ಮುಗಿಬಿದ್ದ ಜನ

26/09/2026
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ..!

26/09/2026
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ..!

26/09/2026

Recent News

imunify-bot-check