Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇನ್ಮುಂದೆ ಪೊಲೀಸರು ಕೂಡ ಹೆಲ್ಮೆಟ್‌ darisodu ಕಡ್ಡಾಯ …!!

Dhrishya News by Dhrishya News
20/03/2024
in ರಾಜ್ಯ/ ರಾಷ್ಟ್ರೀಯ
0
0
SHARES
30
VIEWS
Share on FacebookShare on Twitter

ಬೆಂಗಳೂರು : ಮಾರ್ಚ್ 20: ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು  ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು  ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗೆ ಪೊಲೀಸ್‌ ಸಿಬ್ಬಂದಿ ಬೈಕ್‌ನಿಂದ ಬಿದ್ದು ತಲೆಗೆ ಗಾಯವಾಗಿ ಮೃತಪಡುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಎಲ್ಲ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಂಚಾರಿ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿರುವ ಅಲೋಕ್ ಕುಮಾರ್  ಅವರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್‌ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ. ಹೀಗಾಗಿ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ

Previous Post

ಉಡುಪಿಯ ನಂ.1 ಬೀಡಿ ಮಾರ್ಕಿನ ಮಾಲೀಕ ತಾಂಗದಗಡಿ ನಿವಾಸಿ ಟಿ.ಕೃಷ್ಣಪ್ಪ ನಿಧನ..!!

Next Post

ಪುತ್ತೂರು : ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಮಕ್ಕಳಿಗೆ ನೀಡಲು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತೂರು : ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಮಕ್ಕಳಿಗೆ ನೀಡಲು ಇಟ್ಟಿದ್ದ ಮೊಟ್ಟೆಗಳನ್ನು ಆಮ್ಲೆಟ್ ಮಾಡಿ ತಿಂದ ಕಿಡಿಗೇಡಿಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved