Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಂಟ್ವಾಳ :ಚಿಕಿತ್ಸೆ ಫಲಕಾರಿಯಾಗದೇ 2ನೇ ತರಗತಿ ವಿದ್ಯಾರ್ಥಿನಿ ನಿಧನ…!!

Dhrishya News by Dhrishya News
20/03/2024
in ಸುದ್ದಿಗಳು
0
0
SHARES
58
VIEWS
Share on FacebookShare on Twitter

ಬಿ.ಸಿ.ರೋಡ್:ಮಾರ್ಚ್ 20: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಇಂದು ಮಾರ್ಚ್ 20 ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಪುತ್ರಿ ಆಯಿಷಾ ಶಹಿಮ (7) ಮೃತಪಟ್ಟ ವಿದ್ಯಾರ್ಥಿನಿ.

ಶಹಿಮಾ ಅವರು‌ ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಇಂದು ಮಾರ್ಚ್ 20 ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಹಿಮಾರ ಅಕಾಲಿಕ ನಿಧನಕ್ಕೆ ವಿದ್ಯಾಸಂಸ್ಥೆ, ತಲಪಾಡಿ ಜಮಾಅತ್ ತೀವ್ರ ಸಂತಾಪ ಸೂಚಿಸಿದೆ

Previous Post

ಏಪ್ರಿಲ್ 1ರಿಂದ ಸುಮಾರು 800 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ದುಬಾರಿ..!!

Next Post

ಚುನಾವಣಾ ನೀತಿ ಸಂಹಿತೆ ಅಂಗವಾಗಿ ಡಿಜಿಟಲ್ ವಹಿವಾಟಿನ ಮೇಲೆ ನಿಗಾ : 20 ಜನರ ಖಾತೆಗೆ ಹಣ ವರ್ಗಾವಣೆಯಾದ್ರೆ ಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಚುನಾವಣಾ ನೀತಿ ಸಂಹಿತೆ ಅಂಗವಾಗಿ ಡಿಜಿಟಲ್ ವಹಿವಾಟಿನ ಮೇಲೆ ನಿಗಾ : 20 ಜನರ ಖಾತೆಗೆ ಹಣ ವರ್ಗಾವಣೆಯಾದ್ರೆ ಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved