Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿಗೆ  ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ..!!

Dhrishya News by Dhrishya News
22/03/2024
in ರಾಜ್ಯ/ ರಾಷ್ಟ್ರೀಯ
0
0
SHARES
43
VIEWS
Share on FacebookShare on Twitter

ಥಿಂಪು ಮಾರ್ಚ್ 22: ಪ್ರಧಾನಿ ನರೇಂದ್ರ ಮೋದಿ  ಅವರು ಶುಕ್ರವಾರ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋವನ್ನು  ಸ್ವೀಕರಿಸಿದ್ದು, ಈ ಗೌರವವನ್ನು ಪಡೆದ ಮೊದಲ ಭೂತನ್ ದೇಶದ ಹೊರಗಿನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಧಾನಿ ಮೋದಿ ಭೂತಾನ್‌ನ ಪ್ರತಿಷ್ಠಿತ ನಾಗರಿಕ ಗೌರವವನ್ನು ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಉಭಯ ನಾಯಕರು ರಾಜಧಾನಿಯಲ್ಲಿ ಭೇಟಿಯಾದ ನಂತರ ಭೂತಾನ್‌ನ ರಾಜ ಜಿಗ್ಮೆ ಅವರು ಪಿಎಂ ಮೋದಿಯವರಿಗೆ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ ಪ್ರಶಸ್ತಿಯನ್ನು ನೀಡಿದರು.

ಸ್ಥಾಪಿತವಾದ ಶ್ರೇಯಾಂಕ ಮತ್ತು ಪ್ರಾಶಸ್ತ್ಯದ ಪ್ರಕಾರ, ಆರ್ಡರ್ ಆಫ್ ದ ಡ್ರುಕ್ ಗ್ಯಾಲ್ಪೋ ಅನ್ನು ಜೀವಮಾನದ ಸಾಧನೆಗಾಗಿ ನೀಡುವ ಪ್ರಶಸ್ತಿಯಾಗಿ ಸ್ಥಾಪಿಸಲಾಯಿತು. ಇದು ಭೂತಾನ್‌ನಲ್ಲಿ ಅತ್ಯುನ್ನತ ಗೌರವವಾಗಿದೆ.

Previous Post

ಮಂಗಳೂರು: ಮೀನು ಹಿಡಿಯಲು ಹೋದ ಯುವಕ ಸಮುದ್ರಪಾಲು …!!

Next Post

ಇಂದು (ಮಾರ್ಚ್.23) ಅದಮಾರು ಮಠ, ಕೃಷ್ಣ ಸೇವಾ ಬಳಗದಿಂದ ಪೇಜಾವರ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು (ಮಾರ್ಚ್.23) ಅದಮಾರು ಮಠ, ಕೃಷ್ಣ ಸೇವಾ ಬಳಗದಿಂದ ಪೇಜಾವರ ಶ್ರೀಗಳಿಗೆ ಗುರುವಂದನಾ ಕಾರ್ಯಕ್ರಮ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved