Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೀಟನಾಶಕ ಸೇವಿಸಿ ತಮಿಳುನಾಡು ಸಂಸದ ಆಸ್ಪತ್ರೆ ಗೆ ಧಾಖಲು ; ಸ್ಥಿತಿ ಗಂಭೀರ..!!

Dhrishya News by Dhrishya News
25/03/2024
in ರಾಜ್ಯ/ ರಾಷ್ಟ್ರೀಯ
0
0
SHARES
27
VIEWS
Share on FacebookShare on Twitter

ಮಾರ್ಚ್ 25 : ತಮಿಳುನಾಡಿನ ಈರೋಡ್ ಕ್ಷೇತ್ರದ ಹಾಲಿ ಲೋಕಸಭಾ ಸಂಸದ ಡಿಎಂಕೆಯ ಎ.ಗಣೇಶಮೂರ್ತಿ ಅವರು ಕೀಟನಾಶಕ(Pesticide) ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಟಿಕೆಟ್‌ನಲ್ಲಿ ಚುನಾಯಿತರಾದ ಗಣೇಶಮೂರ್ತಿ ಆರೋಗ್ಯ ಏಕಾಏಕಿ ಹದಗಟ್ಟಿತ್ತು, ಬಳಿಕ ಆಸ್ಪತ್ರೆಗೆ ದಾಖಲಿಸಿದಾಗ ಅವರು ಕೀಟನಾಶಕ ಸೇವಿಸಿದ್ದು ತಿಳಿದುಬಂದಿದೆ. ತಪಾಸಣೆಯ ನಂತರ ಅವರನ್ನು ಐಸಿಯುಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಇಬ್ಬರು ವೈದ್ಯರು ಮತ್ತು ಅವರ ಕುಟುಂಬ ಸದಸ್ಯರೊಂದಿಗೆ ಮಧ್ಯಾಹ್ನ 2.30 ರ ಸುಮಾರಿಗೆ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಡಿಎಂಕೆ ನಾಯಕ ದುರೈ ವೈಕೋ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಣೇಶಮೂರ್ತಿ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಇಸಿಎಂಒ ಚಿಕಿತ್ಸೆಯಲ್ಲಿದೆ ಎಂದು ಹೇಳಿದ್ದಾರೆ.

ಸಚಿವ ಎಸ್.ಮುತ್ತುಸಾಮಿ, ಮೊಡಕುರಿಚಿಯ ಬಿಜೆಪಿ ಶಾಸಕ ಡಾ.ಸಿ.ಸರಸ್ವತಿ, ಎಐಎಡಿಎಂಕೆಯ ಕೆ.ವಿ.ರಾಮಲಿಂಗಂ ಮುಂತಾದ ರಾಜಕೀಯ ಮುಖಂಡರು ಆಸ್ಪತ್ರೆಗೆ ಧಾವಿಸಿ ಗಣೇಶಮೂರ್ತಿ ಅವರ ಆರೋಗ್ಯ ವಿಚಾರಿಸಿದರು. ಅವರ ಈ ನಿರ್ಧಾರಕ್ಕೆ ಕಾರಣವೇನೆಂಬುದು ತಿಳಿದುಬಂದಿಲ್ಲ.

Previous Post

ಉಜ್ಜಯಿನಿ : ಪ್ರಸಿದ್ದ ಮಹಾಕಾಲ್ ದೇವಸ್ಥಾನದಲ್ಲಿ ಹೋಳಿ ಆಚರಣೆಗಳ ವೇಳೆ ಅಗ್ನಿ ದುರಂತ : 13 ಅರ್ಚಕರಿಗೆ ಗಾಯ..!!

Next Post

ಕುಂದಾಪುರ : ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು …!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check