Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕುಂದಾಪುರ : ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು …!!

Dhrishya News by Dhrishya News
25/03/2024
in ರಾಜ್ಯ/ ರಾಷ್ಟ್ರೀಯ
0
0
SHARES
73
VIEWS
Share on FacebookShare on Twitter

ಕುಂದಾಪುರ, ಮಾರ್ಚ್ 25: ಕುಂದಾಪುರದ ಮುಖ್ಯ ರಸ್ತೆಯ ಹಳೇ ಗೀತಾಂಜಲಿ ಟಾಕೀಸಿನ ಜಾಗದಲ್ಲಿ ನಿರ್ಮಿಸಲಾಗಿದ್ದ ಫ್ಲ್ಯಾಟಿನ ಮಹಡಿಯಿಂದ ಅಚಾನಕ್ ಆಗಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ 

ಮಹಿಳೆಯನ್ನು ಫ್ಲ್ಯಾಟಿನ ನಿವಾಸಿ ಲಕ್ಷ್ಮೀ ಪ್ರತಾಪ್‌ ನಾಯಕ್ ಎಂದು ಗುರುತಿಸಲಾಗಿದೆ.ಇವರು ಆದಿತ್ಯವಾರ ಸಂಜೆ 7.00 ಗಂಟೆಯ ಸುಮಾರಿಗೆ ಫ್ಲ್ಯಾಟಿನ ಮಹಡಿಯ ಮೇಲೆ ಒಣಗಿಸಲು ಹಾಕಿದ್ದ ತೆಂಗಿನ ಕಾಯಿಯನ್ನು ತರಲು ಹೋಗಿದ್ದು ಅಕಸ್ಮಾತ್ತಾಗಿ ಮಹಡಿಗೆ ಅಳವಡಿಸಲಾಗಿದ್ದ ಫೈಬ‌ರ್ ಶೀಟ್ ಮೇಲೆ ಕಾಲಿಟ್ಟಿದ್ದರಿಂದ ಅದು ತುಂಡಾಗಿ ನೇರ ಲಿಫ್ಟ್ ನ ಮೇಲೆ ಬಿದ್ದರು ಅವರ ತಲೆಗೆ ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ 

ಸುದ್ದಿ ತಿಳಿದ ತಕ್ಷಣ ಆಗಮಿಸಿದ ಕುಂದಾಪುರ ಠಾಣಾ ಪೊಲೀಸರು ಲಿಫ್ಟ್ ಜಾಗದಲ್ಲಿ ಸಿಲುಕಿಕೊಂಡ ಮೃತದೇಹವನ್ನು ಹೊರ ತೆಗೆಯಲು ಹರಸಾಹಸ ಪಟ್ಟರು ಕೊನೆಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಲಿಫ್ಟ್ ಗೆ ಅಳವಡಿಸಲಾಗಿದ್ದ ಕಬ್ಬಿಣದ ಸಲಾಕೆಗಳನ್ನು ತುಂಡರಸಿ ಮೃತ ದೇಹವನ್ನು ಹೊರತೆಗೆಯಲಾಯಿತು

ಮೃತದೇಹವನ್ನು ನಗರದ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಮೃತರು ನಗರದ ಆಡಿಟ‌ರ್ ಪ್ರತಾಪ್ ನಾಯಕ್ ರವರ ಪತ್ನಿಯಾಗಿದ್ದು ಇಬ್ಬರು ಪುತ್ರರನ್ನು ಅಗಲಿದ್ದಾರೆ.ಈ ಕುರಿತು ಕುಂದಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

Previous Post

ಕೀಟನಾಶಕ ಸೇವಿಸಿ ತಮಿಳುನಾಡು ಸಂಸದ ಆಸ್ಪತ್ರೆ ಗೆ ಧಾಖಲು ; ಸ್ಥಿತಿ ಗಂಭೀರ..!!

Next Post

ಜಾತ್ರೆಯಲ್ಲಿ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಬಿದ್ದ 5 ವರ್ಷದ ಪುಟ್ಟ ಬಾಲಕಿ : ರಥದ ಚಕ್ರದಡಿ ಸಿಲುಕಿ ಮೃತ್ಯು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಾತ್ರೆಯಲ್ಲಿ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಬಿದ್ದ 5 ವರ್ಷದ ಪುಟ್ಟ ಬಾಲಕಿ : ರಥದ ಚಕ್ರದಡಿ ಸಿಲುಕಿ ಮೃತ್ಯು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check