Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಳ್ಳಾಲ: ಡಿವೈಡರಿಗೆ ಬೈಕ್ ಡಿಕ್ಕಿ : ಸಹಸವಾರೆ ಮೃತ್ಯು; ಸವಾರ ಗಂಭೀರ..!

Dhrishya News by Dhrishya News
25/03/2024
in ಸುದ್ದಿಗಳು
0
0
SHARES
46
VIEWS
Share on FacebookShare on Twitter

ಉಳ್ಳಾಲ:ಮಾರ್ಚ್ 25:ನಾಟೆಕಲ್ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಸಹಸವಾರೆ ವಿವಾಹಿತ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದು, ಸವಾರ ಸಂಬಂಧಿ ಗಂಭೀರ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು.ಯತೀಶ್ ದೇವಾಡಿಗ ಗಂಭೀರ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಬ್ಬರು ಮುಡಿಪುವಿನಲ್ಲಿ ಜರಗಿದ್ದ ಸಂಬಂಧಿಕರ ಗೃಹಪ್ರವೇಶದಲ್ಲಿ ಭಾಗವಹಿಸಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದಿದೆ. ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿದ್ದರು. ನಿಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ 

Previous Post

ಜಾತ್ರೆಯಲ್ಲಿ ಅಪ್ಪನ ಕೈಯಿಂದ ಆಕಸ್ಮಿಕವಾಗಿ ಬಿದ್ದ 5 ವರ್ಷದ ಪುಟ್ಟ ಬಾಲಕಿ : ರಥದ ಚಕ್ರದಡಿ ಸಿಲುಕಿ ಮೃತ್ಯು…!!

Next Post

ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನದ ದಿನ ವೇತನ ಸಹಿತ ರಜೆ ನೀಡುವಂತೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನದ ದಿನ ವೇತನ ಸಹಿತ ರಜೆ ನೀಡುವಂತೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026

Recent News

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

ಭಾರತಾದ್ಯಂತ 5,000ಕ್ಕೂ ಹೆಚ್ಚು ಬಸ್‌ಗಳ ಆರ್ಡರ್ ಪಡೆದ ಟಾಟಾ ಮೋಟಾರ್ಸ್

16/03/2026
ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

ವಿಚಾರಣೆಗೆ ಮುನ್ನ ಬಂಧನ ಶಿಕ್ಷೆಯಂತೆ: ಮಣಿಪಾಲ್ ಲಾ ಸ್ಕೂಲ್‌ನಲ್ಲಿ ನ್ಯಾಯಮೂರ್ತಿ ಅಭಯ್ ಎಸ್. ಓಕಾ

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved