Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನದ ದಿನ ವೇತನ ಸಹಿತ ರಜೆ ನೀಡುವಂತೆ ಸೂಚನೆ..!!

Dhrishya News by Dhrishya News
26/03/2024
in ರಾಜ್ಯ/ ರಾಷ್ಟ್ರೀಯ
0
0
SHARES
20
VIEWS
Share on FacebookShare on Twitter

ಬೆಂಗಳೂರು : ಮಾರ್ಚ್ 26:ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಎರಡು ಹಂತದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಚುನಾವಣಾ ಆಯೋಗವು ಮತದಾನದ ದಿನದಂದು ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಗೆ ವೇತನ ಸಹಿತ ರಜೆ ನೀಡುವಂತೆ ಸೂಚನೆ ನಿಡಿದೆ.

ಲೋಕಸಭೆ ಚುನಾವಣೆಗೆ ಏಪ್ರಿಲ್ 26 ಕ್ಕೆ ಎರಡನೇ ಹಂತ ಮತ್ತು ಸುರಪುರ ಕ್ಷೇತ್ರದ ಉಪಚುನಾವಣೆ ಮೇ. 7 ರಂದು ನಡೆಯಲಿದ್ದು, ಮೇಲ್ಕಂಡ ದಿನಗಳಂದು ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ-3-ಎ ಹಾಗೂ ೧೯೫೧ ರ ಪ್ರಜಾ ಪ್ರತಿನಿಧಿ ಕಲಂ 135 (ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಲಾಗಿದೆ.

ಸದರಿ ದಿನದಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರು ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ ಕಾಯ್ದೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯನುಸಾರ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು, ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ.

ಆದ್ದರಿಂದ ಚುನಾವಣೆ ನಡೆಯುವ ಸ್ಥಳಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಸೂಚಿಸಲಾಗಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಳ್ಳಾಲ: ಡಿವೈಡರಿಗೆ ಬೈಕ್ ಡಿಕ್ಕಿ : ಸಹಸವಾರೆ ಮೃತ್ಯು; ಸವಾರ ಗಂಭೀರ..!

Next Post

ಮೇ 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ :ಮದುವೆ ಆಗಲಿಚ್ಚಿಸುವವರು ಏ.20ರೊಳಗೆ ಅರ್ಜಿ ಸಲ್ಲಿಸಿ…!!…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೇ 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ :ಮದುವೆ ಆಗಲಿಚ್ಚಿಸುವವರು ಏ.20ರೊಳಗೆ ಅರ್ಜಿ ಸಲ್ಲಿಸಿ...!!...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News