Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮೇ 1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ :ಮದುವೆ ಆಗಲಿಚ್ಚಿಸುವವರು ಏ.20ರೊಳಗೆ ಅರ್ಜಿ ಸಲ್ಲಿಸಿ…!!…!!

Dhrishya News by Dhrishya News
26/03/2024
in ಕರಾವಳಿ, ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
49
VIEWS
Share on FacebookShare on Twitter

ಬೆಳ್ತಂಗಡಿ : ಮಾರ್ಚ್ 26 : ಮೇ. 01ರಂದು ಸಂಜೆ 6.45ಕ್ಕೆ ಗೋಧೋಳಿ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು, ಮದುವೆಯ ಎಲ್ಲ ವೆಚ್ಚವನ್ನು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದರಿಂದ ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುತ್ತದೆ.

ಸಾಮೂಹಿಕ ವಿವಾಹದಲ್ಲಿ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಚಿಸುವವರು ಏ.20ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256-266644, ವಾಟ್ಸಾಪ್ ನಂ.9663464648, 8147263422

Previous Post

ಲೋಕಸಭೆ ಚುನಾವಣೆ ಹಿನ್ನೆಲೆ ಮತದಾನದ ದಿನ ವೇತನ ಸಹಿತ ರಜೆ ನೀಡುವಂತೆ ಸೂಚನೆ..!!

Next Post

ಬ್ರಹ್ಮಾವರ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check