Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಲೋಕಸಭಾ ಚುನಾವಣೆ:ಉಡುಪಿ ದ.ಕ ಜಿಲ್ಲೆಯಲ್ಲಿ ಏಪ್ರಿಲ್ 24ರಿಂದ ಮದ್ಯ ನಿಷೇಧ..!!

Dhrishya News by Dhrishya News
26/03/2024
in ಕರಾವಳಿ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 24ರಿಂದ ಮದ್ಯ ನಿಷೇಧ ಜಾರಿಗೆ ಬರಲಿದೆ.

ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಆ ದಿನಗಳಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

  • ಮಂಗಳೂರು

ಮಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ

Previous Post

ಬ್ರಹ್ಮಾವರ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು..!!

Next Post

ನಂದಳಿಕೆ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿರಿ ಜಾತ್ರಾ ಮಹೋತ್ಸವ ಸಂಪನ್ನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಂದಳಿಕೆ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿರಿ ಜಾತ್ರಾ ಮಹೋತ್ಸವ ಸಂಪನ್ನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check