Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ : ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ..!!

Dhrishya News by Dhrishya News
27/03/2024
in ರಾಜ್ಯ/ ರಾಷ್ಟ್ರೀಯ
0
0
SHARES
14
VIEWS
Share on FacebookShare on Twitter

ನವದೆಹಲಿ :ಮಾರ್ಚ್ 27:ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಂಗಳವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 95 ವರ್ಷ ವಯಸ್ಸಾಗಿತ್ತು. ಅವರು 2017 ರಲ್ಲಿ ರಾಮಕೃಷ್ಣ ಮಿಷನ್‌ನ 16 ನೇ ಅಧ್ಯಕ್ಷರಾದರು. ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಜನವರಿ 29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ದಕ್ಷಿಣ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಸ್ಮರಣಾನಂದ ಅವರಿಗೆ ಮೂತ್ರನಾಳ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಜನವರಿ 29ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮಾರ್ಚ್​3 ರಂದು ಅವರನ್ನು ಉಸಿರಾಟದ ಸಮಸ್ಯೆಯಿದ್ದ ಕಾರಣ ವೆಂಟಿಲೇಟರ್​ನಲ್ಲಿ ಇಡಲಾಗಿತ್ತು. ಮಾರ್ಚ್​ 2022ರಲ್ಲಿ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಸ್ಮರಣಾನಂದರು ತೀವ್ರ ಅನಾರೋಗ್ಯಕ್ಕೆ ಒಳಗಾದರು. ಆ ವೇಳೆ ಅವರನ್ನು ಕೋಲ್ಕತ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದರು. ಜನವರಿಯಲ್ಲಿ ಮತ್ತೆ ಅವರ ಆರೋಗ್ಯ ಹದಗೆಟ್ಟಿತ್ತು.

ಸ್ವಾಮಿ ಸ್ಮರಣಾನಂದರು 1929ರಲ್ಲಿ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಅಂಡಮಿ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. 1946ರಲ್ಲಿ ಅವರು ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ನಾಸಿಕ್​ನಿಂದ ವಾಣಿಜ್ಯದಲ್ಲಿ ಡಿಪ್ಲೊಮಾ ಮಾಡಿದರು. 1949ರಲ್ಲಿ ಮುಂಬೈಗೆ ಸ್ಥಳಾಂತರಗೊಂಡರು. ರಾಮಕೃಷ್ಣ ಮತ್ತು ಸ್ವಾಮಿ ವಿವೇಕಾನಂದರ ವಿಚಾರಧಾರೆಯಿಂದ ಪ್ರೇರಿತರಾಗಿ ಮುಂಬೈನ ರಾಮಕೃಷ್ಣ ಮಿಷನ್​ಗೆ ಸೇರಿದರು. 1952ರಲ್ಲಿ ತಮ್ಮ 22ನೇ ವಯಸ್ಸಿನಲ್ಲಿ ಸ್ವಾಮಿಗಳು ಶಂಕರಾನಂದರಿಂದ ಧೀಕ್ಷೆ ಪಡೆದರು. ಸ್ವಾಮಿ ಸ್ಮರಣಾನಂದರು 1956ರಲ್ಲಿ ಬ್ರಹ್ಮಚರ್ಯವನ್ನು ಸ್ವೀಕರಿಸಿದರು

1958ರಲ್ಲಿ ಅವರು ಅದ್ವೈತ ಆಶ್ರಮದ ಕೋಲ್ಕತ್ತಾ ಶಾಖೆಯನ್ನು ತಲುಪಿದರು, ಅದ್ವೈತ ಶ್ರಮದ ವಿವಿಧ ಶಾಖೆಗಳಲ್ಲಿ 18 ವರ್ಷಗಳ ಕಾಲ ಕೆಲಸ ಮಾಡಿದರು. ವಿವೇಕಾನಂದರು ಆರಂಭಿಸಿದ್ದ ಪ್ರಬುದ್ಧ ಭಾರತ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿ ಕೆಲವ ವರ್ಷಗಳ ಕಾಲ ಕೆಲಸ ಮಾಡಿದ್ದರು.

ಸುಮಾರು 15 ವರ್ಷಗಳ ಕಾಲ ಕಾಮಕೃಷ್ಣ ಮಿಷನ್ ಶರದಾಪೀಠದ ಕಾರ್ಯದರ್ಶಿಯಾಗಿದ್ದರು. 1983ರಲ್ಲಿ ಅವರು ರಾಮಕೃಷ್ಣ ಮಿಷನ್​ನ ಆಡಳಿತ ಮಂಡಳಿಯ ಸದಸ್ಯರಾದರು. ಅವರು 1991ರಲ್ಲಿ ಚೆನ್ನೈನ ರಾಮಕೃಷ್ಣ ಮಿಷನ್ ಮುಖ್ಯಸ್ಥರಾಗಿ ನೇಮಕಗೊಂಡರು.

Previous Post

ಮಲ್ಪೆ : ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ ಒಂದೂವರೆ ವರ್ಷದ ಮಗು : ಮುಳುಗು ತಜ್ಞ ಈಶ್ವರ ಮಲ್ಪೆ ತಂಡದಿಂದ ರಕ್ಷಣೆ…!!

Next Post

ಶಿವರಾಜ್​ಕುಮಾರ್ ಸಿನಿಮಾಗಳ ಮೇಲೆ ನಿರ್ಬಂಧ ಇಲ್ಲ : ಚುನಾವಣಾ ಆಯೋಗದಿಂದ ಸ್ಪಷ್ಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿವರಾಜ್​ಕುಮಾರ್ ಸಿನಿಮಾಗಳ ಮೇಲೆ ನಿರ್ಬಂಧ ಇಲ್ಲ : ಚುನಾವಣಾ ಆಯೋಗದಿಂದ ಸ್ಪಷ್ಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check