Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಿವರಾಜ್​ಕುಮಾರ್ ಸಿನಿಮಾಗಳ ಮೇಲೆ ನಿರ್ಬಂಧ ಇಲ್ಲ : ಚುನಾವಣಾ ಆಯೋಗದಿಂದ ಸ್ಪಷ್ಟನೆ…!!

Dhrishya News by Dhrishya News
27/03/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ
0
0
SHARES
19
VIEWS
Share on FacebookShare on Twitter

ಶಿವಮೊಗ್ಗ: ಮಾರ್ಚ್ 27 :ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್​ಕುಮಾರ್  ಅವರು ಕಾಂಗ್ರೆಸ್ ಟಿಕೆಟ್ ಪಡೆದು ಸ್ಪರ್ಧೆಗೆ ಇಳಿದಿದ್ದು .ಶಿವರಾಜ್​ಕುಮಾರ್ ತಮ್ಮ ಪತ್ನಿ ಪರ ನಿರಂತರವಾಗಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ  ಅವರು ನಟಿಸಿದ ಸಿನಿಮಾ, ಜಾಹೀರಾತುಗಳ ಮೇಲೆ ಬ್ಯಾನ್ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಕೆ ಆಗಿತ್ತು.

ಆದ್ರೆ ಇದೀಗ ಸಿನಿಮಾಗಳ ಮೇಲೆ ಬ್ಯಾನ್ ಹೇರಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ

ಘಟನೆ ಏನು…?

ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಆರ್​. ರಘು ಇತ್ತೀಚೆಗೆ ಚುನಾವಣಾ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.ವಿಶೇಷ ಮನವಿ ಸಲ್ಲಿಕೆ ಮಾಡಿದ್ದರು. ‘ಸಿನಿಮಾ ಮತ್ತು ವೈಯಕ್ತಿಕ ವರ್ಚಸ್ಸಿನ ಮೂಲಕ ಶಿವರಾಜ್​ಕುಮಾರ್ ರಾಜ್ಯದಲ್ಲಿ ಪ್ರಭಾವ ಹೊಂದಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುವ ತನಕ ಶಿವರಾಜ್​ಕುಮಾರ್​ ಅವರ ಸಿನಿಮಾ, ಬಿಲ್​ಬೋರ್ಡ್, ಜಾಹೀರಾತು ಪ್ರದರ್ಶನ ಮಾಡದಂತೆ ಚಿತ್ರಮಂದಿರ, ಟಿವಿ ಚಾನೆಲ್​, ಸೋಶಿಯಲ್​ ಮೀಡಿಯಾ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಆದೇಶ ನೀಡಬೇಕು’ ಎಂದು ಅವರು ಕೋರಿದ್ದರು.

ಆಯೋಗದಿಂದ ಪ್ರತಿಕ್ರಿಯೆ 

ಇದೀಗ ಈ ಮನವಿಗೆ ಚುನಾವಣಾ ಆಯೋಗ ಉತ್ತರಿಸಿದೆ. ‘ಚುನಾವಣೆಗೆ ಸ್ಪರ್ಧಿಸುವ ಅಥವಾ ಪ್ರಚಾರ ಮಾಡುವ ನಟರನ್ನು ಒಳಗೊಂಡ ಸಿನಿಮಾಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನದಲ್ಲಿ ಮಾತ್ರ ನಾವು ನಿಷೇಧಿಸಬಹುದು.

ಖಾಸಗಿ ಟಿವಿ ಚಾನೆಲ್‌ಗಳು ಮತ್ತು ಸಿನಿಮಾ ಥಿಯೇಟರ್‌ಗಳಲ್ಲಿ ವಾಣಿಜ್ಯ ಪ್ರದರ್ಶನಗಳನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸ್ಪಷ್ಟ ಪಡಿಸಿದ್ದಾರೆ 

Previous Post

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ : ಮೋದಿ ಸೇರಿ ಹಲವು ಗಣ್ಯರಿಂದ ಸಂತಾಪ..!!

Next Post

ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿ : ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿ : ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check