Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು : ಮೂರು ಮಾರಿಗುಡಿಗಳಲ್ಲಿ ಸುಗ್ಗಿ ಮಾರಿ ಪೂಜೆ ಸಂಪನ್ನ..!!

Dhrishya News by Dhrishya News
27/03/2024
in ಕರಾವಳಿ
0
0
SHARES
9
VIEWS
Share on FacebookShare on Twitter

ಉಡುಪಿ: ಮಾರ್ಚ್ 28 : ಇತಿಹಾಸ ಪ್ರಸಿದ್ಧ ಕಾಪು ಕ್ಷೇತ್ರದ ಮೂರು ಮಾರಿಗುಡಿಗಳಲ್ಲಿ ಸುಗ್ಗಿ ಮಾರಿ ಪೂಜೆ ನಡೆಯಿತು. 

ಲಕ್ಷಾಂತರ ಭಕ್ತರು ಬಂದು ಮಾರಿಯಮ್ಮನ ದರ್ಶನ ಕೈಗೊಂಡರು. ಉಡುಪಿ ಜಿಲ್ಲೆ ಮಾತ್ರವಲ್ಲದೆ ಕರಾವಳಿ, ಮಲೆನಾಡು ಭಾಗದ ಲಕ್ಷಾಂತರ ಭಕ್ತರು ಈ ಕ್ಷೇತ್ರಗಳಿಗೆ ಬರುತ್ತಾರೆ. ನಿರಂತರ ಎರಡು ದಿನಗಳ ಕಾಲ ಭಕ್ತ ಜನಸಾಗರ ಹರಿದು ಬರುತ್ತದೆ.

ಉಡುಪಿ ಜಿಲ್ಲೆಯ ಅತಿ ದೊಡ್ಡ ಜಾತ್ರೆಗಳಲ್ಲಿ ಕಾಪು ಮಾರಿ ಜಾತ್ರೆಯೂ ಒಂದು. ಕ್ಷೇತ್ರಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ ಭಕ್ತರು ತಮ್ಮ ಮನೆಗಳಿಗೆ ತೆರಳಿ ಹಬ್ಬದೂಟ ಮಾಡುವ ಸಂಪ್ರದಾಯ. ಕಾಪು ಪರಿಸರದಲ್ಲಿ ಒಟ್ಟು ಮೂರು ಮಾರಿಗುಡಿಗಳಿದ್ದು ಹಳೆ ಮಾರಿಗುಡಿ, ಹೊಸ ಮಾರಿಗುಡಿ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಈ ಆಚರಣೆಗಳು ನಡೆಯುತ್ತವೆ.

Previous Post

ಕಾರ್ಕಳ :ಚಾಲಕನ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿ : ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ..!!

Next Post

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಮೃತ್ಯು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ಮೃತ್ಯು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check