Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ..!!

Dhrishya News by Dhrishya News
28/03/2024
in ರಾಜ್ಯ/ ರಾಷ್ಟ್ರೀಯ
0
0
SHARES
61
VIEWS
Share on FacebookShare on Twitter

ಬೆಂಗಳೂರು,ಮಾರ್ಚ್ .28: ಎಸ್ಎಸ್ಎಲ್​ಸಿ(SSLC) ಪರೀಕ್ಷೆ ವೇಳೆ ಅಪ್ರಾಪ್ತ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿದ ಘಟನೆ ಬೆಂಗಳೂರಿನ ರಾಗಿಗುಡ್ಡ ಬಳಿ ನಿನ್ನೆ(ಮಾ.27) ನಡೆದಿದೆ. ನಿನ್ನೆ ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯಲು ಬಂದ ವೇಳೆ ಈ ದುರ್ಘಟನೆ ನಡೆದಿದ್ದು, ಬೇರೆ ಬೇರೆ ಏರಿಯಾದಿಂದ ವಿದ್ಯಾರ್ಥಿಗಳು ರಾಗಿಗುಡ್ಡದ ಪರಿಕ್ಷಾ ಕೇಂದ್ರವಾದ ಖಾಸಗಿ ಶಾಲೆಗೆ ಬಂದಿದ್ದರು.

ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ರಾಗಿಗುಡ್ಡ ಮತ್ತು ಸಾರಕ್ಕಿ ಏರಿಯಾ ವಿದ್ಯಾರ್ಥಿಗಳ ನಡುವೆ ಗಲಾಟೆ ಶುರುವಾಗಿದೆ. ಬಳಿಕ ಪರಿಕ್ಷೆ ಮುಗಿಸಿಕೊಂಡು ಹೋಗುವಾಗ ಮತ್ತೆ ಜಗಳವಾಗಿದ್ದು, ಗಲಾಟೆಯಲ್ಲಿ ಸಾರಕ್ಕಿಯ ಮೂವರು ವಿದ್ಯಾರ್ಥಿಗಳಿಗೆ ರಾಗಿ ಗುಡ್ಡದ ವಿದ್ಯಾರ್ಥಿಗಳು ಚಾಕು ಇರಿದಿದ್ದಾರೆ. ಈ ಕುರಿತು ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Previous Post

ಮಂಗಳೂರು :ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ…!!

Next Post

ಸಂಶೋಧನ ಪ್ರಕ್ರಿಯೆಯ ವೃದ್ಧಿಗಾಗಿ ಮಾಹೆಯಿಂದ ಹೊಸ ಬಯೋ-ಎಲ್‌ಸಿ ವಿಶ್ಲೇಷಕ ವ್ಯವಸ್ಥೆಯ ಅನಾವರಣ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಂಶೋಧನ ಪ್ರಕ್ರಿಯೆಯ ವೃದ್ಧಿಗಾಗಿ ಮಾಹೆಯಿಂದ ಹೊಸ ಬಯೋ-ಎಲ್‌ಸಿ ವಿಶ್ಲೇಷಕ ವ್ಯವಸ್ಥೆಯ ಅನಾವರಣ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check