Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಂಶೋಧನ ಪ್ರಕ್ರಿಯೆಯ ವೃದ್ಧಿಗಾಗಿ ಮಾಹೆಯಿಂದ ಹೊಸ ಬಯೋ-ಎಲ್‌ಸಿ ವಿಶ್ಲೇಷಕ ವ್ಯವಸ್ಥೆಯ ಅನಾವರಣ..!!

Dhrishya News by Dhrishya News
28/03/2024
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಮಣಿಪಾಲ : ಮಾರ್ಚ್‌ 28 : ಸಂಶೋಧನ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಮುಖ ಹೆಜ್ಜೆಯಾಗಿ ಮಾಹೆಯ ಘಟಕವಾದ ಮಣಿಪಾಲ್‌ ಸೆಂಟರ್‌ ಫಾರ್‌ ಬಯೊಥೆರಾಪಿಟಿಕ್ಸ್‌ ರೀಸರ್ಜ್‌ನಲ್ಲಿ ಅತ್ಯಾಧುನಿಕ ಏಜಿಲೆಂಟ್‌ ಬಯೊ-ಎಲ್‌ಸಿ ಇನ್‌ಫನೈಟಿ II ವಿಶ್ಲೇಷಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಯೋ-ಎಲ್‌ಸಿ ವ್ಯವಸ್ಥೆಯನ್ನು ಮಾಹೆಯ ಕುಲಪತಿಗಳಾದ ಲೆ. ಜ. [ಡಾ.] ಎಂ. ಡಿ. ವೆಂಕಟೇಶ್‌ ಮತ್ತು ಆರೋಗ್ಯ ವಿಜ್ಞಾನ ವಿಭಾಗದ ಸಹಕುಲಪತಿಗಳಾದ ಡಾ. ಶರತ್‌ ಕೆ. ರಾವ್‌ ಉದ್ಘಾಟಿಸಿದರು. ಎಜಿಲೆಂಟ್‌ ಟೆಕ್ನಾಲಜೀಸ್‌ ಇಂಡಿಯ ಪ್ರೈ ಲಿ.,ನ ಮಾರುಕಟ್ಟೆ ಅಭಿವೃದ್ಧಿ ವ್ಯವಸ್ಥಾಪಕರಾದ ಡಾ. ವಾದಿರಾಜ ಭಟ್‌, ಮಾಹೆಯ ಡೆರೆಕ್ಟೋರೇಟ್‌ ಆಫ್‌ ರೀಸರ್ಚ್‌ನ ನಿರ್ದೇಶಕ ಡಾ. ಬಿ. ಎಸ್‌. ಸತೀಶ್‌ ರಾವ್‌ ಮುಖ್ಯ ಅತಿಥಿಗಳಾಗಿದ್ದರು.

ಲೆ. ಜ. [ಡಾ.] ಎಂ. ಡಿ. ವೆಂಕಟೇಶ್‌ ಅವರು ತಮ್ಮ ಉದ್ಘಾಟನ ಭಾಷಣದಲ್ಲಿ, ‘ಈ ಅತ್ಯಾಧುನಿಕ ಸೌಲಭ್ಯವನ್ನು ವಿಜ್ಞಾನಿಗಳು, ಸಂಶೋಧಕರು ಬಳಸಿಕೊಳ್ಳಬೇಕು. ಇದನ್ನು ಕೇವಲ ವರ್ತಮಾನ ಕಾಲದ ಅಗತ್ಯಕ್ಕಾಗಿ ಸ್ಥಾಪಿಸಲಾಗಿಲ್ಲ. ಭವಿಷ್ಯದ ವಿಜ್ಞಾನದ ಸಂಶೋಧನ ಕ್ಷೇತ್ರಕ್ಕೂ ಮತ್ತು ಉಪಕ್ರಮಗಳಿಗೆ ಬಲವಾದ ಅಡಿಪಾಯವನ್ನು ಹಾಕುವಂತಾಗಲಿ ಇದರಿಂದ ಅಂತರಶಿಸ್ತೀಯ ಸಹಯೋಗವನ್ನು ಉತ್ತೇಜಿಸುತ್ತದೆ ಮತ್ತು ಮುಂಬರುವ ವರ್ಷಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಭೂದೃಶ್ಯವನ್ನು ರೂಪಿಸುವ ಪ್ರಗತಿಯನ್ನು ಸಕ್ರಿಯಗೊಳಿಸುತ್ತದೆ’ ಎಂದರು.

ಡಾ. ಶರತ್‌ ರಾವ್‌ ಅವರು ಮಾತನಾಡುತ್ತ, ‘ಸಂಶೋಧನ ಕ್ಷೇತ್ರದಲ್ಲಿ ಮಾಹೆ ಮಹತ್ತ್ವದ ಕೊಡುಗೆಯನ್ನು ನೀಡುತ್ತ ಬಂದಿದೆ. ನಿರಂತರವಾದ ಸಂಶೋಧನ ಪ್ರಕ್ರಿಯೆಯನ್ನು ಉತ್ತೇಜಿಸುವುದಕ್ಕಾಗಿ ‘ಮಾಹೆ ಶೀಘ್ರದಲ್ಲೇ ಸಂಶೋಧನ ಪಾರ್ಕ್‌’ನ್ನು ನಿರ್ಮಿಸುವತ್ತ ಗಮನ ಹರಿಸಲಿದೆ. ಸಂಶೋಧನೆಯ ಉತ್ಕೃಷ್ಟತೆಯ ನಮ್ಮ ನಿರಂತರ ಅನ್ವೇಷಣೆ , ಸುಧಾರಿತ ಸೌಲಭ್ಯಗಳನ್ನು ಪೂರೆಕೆ ಮಾಡುವುದರ ಮೂಲಕ ಸಂಶೋಧನ ಆಸಕ್ತಿಯನ್ನು ಹೆಚ್ಚಿಸುವ ಪ್ರಯತ್ನವನ್ನು ಮಾಹೆ ಮುಂದುವರಿಸಲಿದೆ’ ಎಂದರು.

ಡಾ ವಾದಿರಾಜ್ ಭಟ್ ಮಾತನಾಡಿ , ‘ಹೊಸದಾಗಿ ಸ್ಥಾಪಿಸಲಾದ ಬಯೊ-ಎಲ್‌ಸಿ ಇನ್‌ಫನೈಟಿ II ವ್ಯವಸ್ಥೆಯು ಜೀವ-ಜಡ ಶಸ್ತ್ರಕ್ರಿಯೆ [ಬಯೋ-ಇನರ್ಟ್‌ ಆಪರೇಶನ್‌]ಗೆ ಅನುಕೂಲವಾಗಲಿದೆ. ಅಲಿಗೋನ್ಯೂಕ್ಲಿಯೋಟೈಡ್‌ಗಳು, ಪೆಪ್‌ಟೈಡ್‌ಗಳು, ನ್ಯೂರೋಟ್ರಾನ್ಸ್‌ಮಿಟರ್ಸ್‌, ಮೆಟಾಬಾಲೈಟ್ಸ್‌ ಮುಂತಾದ ಸೂಕ್ಷ್ಮ ಜೆವಿಕ ಮಾದರಿಗಳ ವಿಶ್ಲೇಷಣೆಯಲ್ಲಿ ಇದು ಪ್ರಯೋಜನಕಾರಿಯಾಗಿದೆ’ ಎಂದರು.

ಮಾಹೆಯ ವಿವಿಧ ಆರೋಗ್ಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗಗಳ ಮುಖ್ಯಸ್ಥರು ಮತ್ತು ಬೋಧಕ ವರ್ಗದವರು ಉಪಸ್ಥಿತರಿದ್ದರು. ಮಣಿಪಾಲ್‌ ಸೆಂಟರ್‌ ಫಾರ್‌ ಬಯೊಥೆರಾಪಿಟಿಕ್ಸ್‌ ರೀಸರ್ಜ್‌ನ ಪ್ರಾಧ್ಯಾಪಕ ಮತ್ತು ಸಂಯೋಜಕರಾದ ಡಾ. ರವಿರಾಜ ಎನ್‌. ಎಸ್‌. ಅವರು ಸ್ವಾಗತ ಭಾಷಣ ಮಾಡುತ್ತಾ , ‘ಸಂಶೋಧನ ಕ್ಷೇತ್ರದಲ್ಲಿ ಮಾಹೆಯು ಪೂರ್ಣ ತೊಡಗಿಸಿಕೊಳ್ಳುವಿಕೆಯು ‘ಸಂಶೋಧನಾ ಶ್ರೇಷ್ಠತೆಯ ವರ್ಷ’ ದ ಆಚರಣೆಯನ್ನು ಇನ್ನಷ್ಟು ಇಮ್ಮಡಿಗೊಳಿಸಲಿದೆ . ಮಾಹೆಯ ವಿಜ್ಞಾನಿಗಳ ಮತ್ತು ಸಂಶೋಧಕರ ಸಮೂಹ ಪ್ರಯತ್ನದಿಂದಾಗಿ ಸಂಶೋಧನ ಪ್ರಕ್ರಿಯೆಯು ನಿರಂತರವಾಗಿ ಮುಂದುವರಿದಿದೆ’ ಎಂದರು.

ಈ ಕೋರ್ ಸೌಲಭ್ಯದ ಸಂಯೋಜಕರಾದ ಡಾ. ಸೌವಿಕ್ ಡೇ, ಅಲ್ಟ್ರಾ-ಎಚ್ ಪಿ ಎಲ್ ಸಿ ಸಿಸ್ಟಮ್‌ನ ಪರಿವರ್ತಕ ಪರಿಣಾಮವನ್ನು ಒತ್ತಿಹೇಳಿದರು, ಸಾಂಪ್ರದಾಯಿಕ ಎಚ್ ಪಿ ಎಲ್ ಸಿ ಗಳ ಮೇಲೆ ಅದರ ವರ್ಧಿತ ಕಾರ್ಯಕ್ಷಮತೆ ಮತ್ತು ದಕ್ಷತೆಯನ್ನು ಎತ್ತಿ ತೋರಿಸಿದರು.

ಮಾಹೆಯ ಮಣಿಪಾಲ್‌ ಸೆಂಟರ್‌ ಫಾರ್‌ ಬಯೊಥೆರಾಪಿಟಿಕ್ಸ್‌ ರೀಸರ್ಚ್‌ನ ಸಹಾಯಕ ಪ್ರಾಧ್ಯಾಪಕ ರಾಘವೇಂದ್ರ ಉಪಾಧ್ಯ ಧನ್ಯವಾದ ಸಮರ್ಪಿಸಿದರು. ಅದಿತಿ ಖಾಮಮ್‌ಕರ್‌ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ನೂತನ ಘಟಕದ ಉದ್ಘಾಟನೆಯು ಸಂಶೋಧಕರಿಗೆ ಮತ್ತು ವಿದ್ವಾಂಸರಿಗೆ ಹೆಮ್ಮೆಯ ಕ್ಷಣವನ್ನು ಗುರುತಿಸಿತು, ನವೀನ ಸಂಶೋಧನೆಯನ್ನು ಮುಂದಕ್ಕೆ ಕೊಂಡೊಯ್ಯುವ ಮತ್ತು ಸಂಶೋಧನಾ ಶ್ರೇಷ್ಠತೆಯ ಭವಿಷ್ಯಕ್ಕಾಗಿ ಭರವಸೆಯ ಪಥವನ್ನು ಹೊಂದಿಸುವ ಮಾಹೆಯ ಬದ್ಧತೆಯನ್ನು ಗಟ್ಟಿಗೊಳಿಸಲಿದೆ.

Previous Post

SSLC ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಮಾರಾಮಾರಿ: ಮೂವರಿಗೆ ಚಾಕು ಇರಿತ..!!

Next Post

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಕೇಸ್ : ಮುಖ್ಯ ಆರೋಪಿ ಬಂಧನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಕೇಸ್ : ಮುಖ್ಯ ಆರೋಪಿ ಬಂಧನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026