Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬಂಟ್ವಾಳ : ಲೋಕಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ : ಪ್ರಕರಣ ಧಾಖಲು .!!

Dhrishya News by Dhrishya News
29/03/2024
in ಕರಾವಳಿ
0
0
SHARES
16
VIEWS
Share on FacebookShare on Twitter

ಬಂಟ್ವಾಳ:ಮಾರ್ಚ್ 29:ಲೋಕಸಭಾ ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ನೌಕರರೊಬ್ಬರು ಮಾ. 27ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ. ಕರ್ತವ್ಯಕ್ಕೂ ಹಾಜರಾಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಕುರಿತು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ, ಬೆಳ್ತಂಗಡಿಯ ಕೊಲ್ಪೆದಬೈಲು ನಿವಾಸಿ ಲಕ್ಷ್ಮೀನಾರಾಯಣ ಕಾಣೆಯಾದ ವ್ಯಕ್ತಿ. ಅವರ ಮೊಬೈಲ್‌ ಫೋನ್‌ ಸ್ವಿಚ್ಡ್ ಆಫ್‌ ಬರುತ್ತಿದ್ದು, ಬಳಿಕ ಮೊಬೈಲ್ ಮತ್ತು ಬೈಕ್ ದೊರಕಿದೆ ಎನ್ನಲಾಗಿದೆ

ಎಸ್‌ಎಸ್‌ಟಿ ತಂಡದಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮಾ. 27ರಂದು ಮಧ್ಯಾಹ್ನದ ಬಳಿಕ ಕಚೇರಿಯಿಂದ ತೆರಳಿದ್ದಾರೆ. ಆದರೆ ಮನೆಗೆ ಹೋಗಿಲ್ಲ. ಅವರ ಪತ್ನಿ ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ಸಹಾಯಕ ಚುನಾವಣಾಧಿಕಾರಿಗಳಿಗೂ ದೂರು ನೀಡಲಾಗಿದೆ.

ಅವರ ಬೈಕ್‌ ಹಾಗೂ ಮೊಬೈಲ್‌ ಬೆಳ್ತಂಗಡಿಯಲ್ಲಿ ಪತ್ತೆಯಾಗಿದ್ದು, ಆದರೆ ವ್ಯಕ್ತಿ ಪತ್ತೆಯಾಗಿಲ್ಲ. ಈ ಹಿಂದೆಯೂ ಅವರು ಇದೇ ರೀತಿ ನಾಪತ್ತೆಯಾಗಿ ಬಳಿಕ ಪೊಲೀಸರ ಶೋಧದ ಬಳಿಕ ಪತ್ತೆಯಾಗಿದ್ದರು. ಸದ್ಯ ಪುಂಜಾಲಕಟ್ಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ 

Previous Post

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಕೇಸ್ : ಮುಖ್ಯ ಆರೋಪಿ ಬಂಧನ…!!

Next Post

ಏಪ್ರಿಲ್ 1ರಿಂದ ಹೈವೇ ಟೋಲ್‌ ದರದಲ್ಲಿ ಏರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಏಪ್ರಿಲ್ 1ರಿಂದ ಹೈವೇ ಟೋಲ್‌ ದರದಲ್ಲಿ ಏರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check