Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ನಾಳೆ ಪ್ರಥಮ ಪಿಯುಸಿ ಫಲಿತಾಂಶ; ರಿಸಲ್ಟ್ ಹೇಗೆ ಚೆಕ್ ಮಾಡುವುದು ಇಲ್ಲಿದೆ ಡೀಟೇಲ್ಸ್…!!

Dhrishya News by Dhrishya News
29/03/2024
in ಮುಖಪುಟ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ :ಮಾರ್ಚ್ 29:ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಇದೆ ಬರುವ ಮಾರ್ಚ್ 30 ರಂದು ವೆಬ್ಸೈಟ್ ನಲ್ಲಿ ಫಲಿತಾಂಶ ಬಿಡುಗಡೆ ಮಾಡುವುದಾಗಿ ಇಲಾಖೆ ತಿಳಿಸಿದೆ. 

ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ (KSEAB) 2023-24ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯ ಫಲಿತಾಂಶವು ಶನಿವಾರ, ಮಾರ್ಚ್ 30 ರಂದು ಬಿಡುಗಡೆಯಾಗಲಿದೆ. ಫಲಿತಾಂಶವು ಬೆಳಿಗ್ಗೆ 9 ರಿಂದ 11 ರವರೆಗೆ ಲಭ್ಯವಿರುತ್ತದೆ

  • ಫಲಿತಾಂಶ ವೀಕ್ಷಿಸುವುದು ಹೇಗೆ ?

ಮಂಡಳಿಯ ಅಧಿಕೃತ ವೆಬ್‌ಸೈಟ್‌ karresults.nic.in ಗೆ ತೆರಳಿ ನಿಮ್ಮ ರೋಲ್ ನಂಬರ್ ನಮೂದಿಸಿ ನಿಮ್ಮ ಫಲಿತಾಂಶವನ್ನು  ನಿಮ್ಮ ಮೊಬೈಲ್ ಮೂಲಕವೇ ಫಲಿತಾಂಶ ವೀಕ್ಷಣೆ ಮಾಡಬಹುದು ಎಂದು ಇಲಾಖೆಯು ತಿಳಿಸಿದೆ.

  • ಕಾಲೇಜ್ ನಲ್ಲಿಯೂ ಫಲಿತಾಂಶ ಪ್ರಕಟಣೆ ಆಗಲಿದೆ.

ಮಾರ್ಚ್ 30 ರಂದು ಕಾಲೇಜುಗಳಲ್ಲಿ ಸಹ ಫಲಿತಾಂಶ ಪ್ರಕಟಿಸಲಾಗಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದು.

ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ 2024 ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ 27 ರವರೆಗೆ ನಡೆದಿತ್ತು. ಕರ್ನಾಟಕದಲ್ಲಿ ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳ ವಿದ್ಯಾರ್ಥಿಗಳು ಏಕಕಾಲದಲ್ಲಿ ಪರೀಕ್ಷೆಗಳನ್ನು ಬರೆದಿದ್ದರು. ಅದರ ಫಲಿತಾಂಶವು ಪ್ರಕಟಣೆ ಆಗಲಿದೆ. ಈ ಬಾರಿಯೂ, ಮೊದಲ ವಿಷಯಗಳ ಪರೀಕ್ಷೆಗಳು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ನಡೆದವು. ಹಾಗೂ ಕೆಲವು 10: 15ಗಂಟೆಯಿಂದ 12:30 ರ ವರೆಗೆ ಕೆಲವು ಪರೀಕ್ಷೆ ನಡೆದಿದೆ

ಅನುತ್ತೀರ್ಣ ಆದವರಿಗೆ ಮತ್ತೆ ಪರೀಕ್ಷೆ ನಡೆಸಲಾಗುವುದು:- ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗದವರಿಗೆ ಮೇ ತಿಂಗಳ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ದಿನಾಂಕವನ್ನು ಪ್ರಕಟಿಸಲಾಗಿದೆ ಮತ್ತು ಪರೀಕ್ಷಾ ಶುಲ್ಕ ತುಂಬಲು ಏಪ್ರಿಲ್ 20 ರವರೆಗೆ ಅವಕಾಶವಿದೆ ಎಂದು ಮಂಡಳಿಯು ಪ್ರಕಟಿಸಿದೆ.

ವಿಧ್ಯಾರ್ಥಿಗಳಿಗೆ ಕೆಲವು ಕಿವಿಮಾತುಗಳು :-

ಫಲಿತಾಂಶವು ಯಾವುದೇ ರೀತಿಯಲ್ಲಿ ನಿಮ್ಮ ಶ್ರಮ ಮತ್ತು ಸಾಮರ್ಥ್ಯವನ್ನು ಪ್ರತಿಬಿಂಬಿಸುವುದಿಲ್ಲ. ಫಲಿತಾಂಶ ಒಂದು ಚಿಕ್ಕ ಹಂತ ಅಷ್ಟೇ ನಿಮ್ಮ ಜೀವನದ ಯಶಸ್ಸು ಕಾಣುವುದಿಲ್ಲ.

ಫಲಿತಾಂಶ ಯಾವುದೇ ರೀತಿಯಲ್ಲಿ ನಿಮ್ಮ ಭಾವನೆಗಳ ಮೇಲೆ ಪ್ರಭಾವ ಬೀರಿದಂತೆ ನೋಡಿಕೊಳ್ಳಿ. ಧನಾತ್ಮಕವಾಗಿ ಯೋಚಿಸಿ ಮತ್ತು ಮುಂದಿನ ಹಂತದ ಬಗ್ಗೆ ಗಮನ ಹರಿಸಿ.

ಫಲಿತಾಂಶಕ್ಕಾಗಿ ಕಾಯುವಾಗ ತಾಳ್ಮೆಯಿಂದಿರಿ. ಫಲಿತಾಂಶ ಬಂದ ನಂತರ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಶಾಂತವಾಗಿ ಯೋಚಿಸಿ.

ಫಲಿತಾಂಶದ ಯಾವುದೇ ಒತ್ತಡ ಅಥವಾ ಭಯವಿಲ್ಲದೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಕುಟುಂಬದ ಹಾಗೂ ಸ್ನೇಹಿತರ ಬೆಂಬಲ ಮತ್ತು ಮಾರ್ಗದರ್ಶನ ಪಡೆಯಿರಿ.

ಯಶಸ್ಸು ಒಂದು ರಾತ್ರಿಯಲ್ಲಿ ಸಿಗುವುದಿಲ್ಲ. ನಿಮ್ಮ ಗುರಿಗಳನ್ನು ಸಾಧಿಸಲು ಶ್ರಮಿಸಿ ಮತ್ತು ಧೈರ್ಯದಿಂದಿರಿ.

Previous Post

ಹಾಸನದಲ್ಲಿ ಅಕ್ರಮ ‘ಗೋಮಾಂಸ’ ಮಾರಾಟಕ್ಕೆ 60ಕ್ಕೂ ಹೆಚ್ಚು ಹಸುಗಳ ಹತ್ಯೆ ..!!

Next Post

ಪತಿಯ ಬೆಂಬಲಕ್ಕಾಗಿ ಆಶೀರ್ವಾದ ಅಭಿಯಾನ ಆರಂಭಿಸಿದ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪತಿಯ ಬೆಂಬಲಕ್ಕಾಗಿ ಆಶೀರ್ವಾದ ಅಭಿಯಾನ ಆರಂಭಿಸಿದ ಅರವಿಂದ್ ಕೇಜ್ರಿವಾಲ್ ಪತ್ನಿ ಸುನೀತಾ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026

Recent News

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ  ವ್ಯಕ್ತಿಯ ರಕ್ಷಣೆ….!

ಬಾವಿ ಸ್ವಚ್ಛತೆ ವೇಳೆ ಅವಘಡ: ಹಗ್ಗ ತುಂಡಾಗಿ ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ….!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved