Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ..!!

Dhrishya News by Dhrishya News
30/03/2024
in ರಾಜ್ಯ/ ರಾಷ್ಟ್ರೀಯ
0
0
SHARES
26
VIEWS
Share on FacebookShare on Twitter

ಚೆನ್ನೈ:ಮಾರ್ಚ್ 30: ತಮಿಳಿನ ಖ್ಯಾತ ಖಳ ನಟ ಡ್ಯಾನಿಯಲ್ ಬಾಲಾಜಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು. ಗೌತಮ್ ವಾಸುದೇವ ಮೆನನ್ ನಿರ್ದೇಶನದ ‘ಕಾಖ ಕಾಖ’ ಸಿನಿಮಾದಲ್ಲಿ ಸೂರ್ಯ ಜೊತೆ ತೆರೆ ಹಂಚಿಕೊಂಡು ಅವರು ಗಮನ ಸೆಳೆದಿದ್ದರು. ಡ್ಯಾನಿಯಲ್ ಅವರು ಸಣ್ಣ ವಯಸ್ಸಿಗೆ ನಿಧನ ಹೊಂದಿದ್ದು ಅನೇಕರಿಗೆ ಬೇಸರ ತರಿಸಿದೆ.

ಕಮಲ್ ಹಾಸನ್ ನಟನೆಯ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈ ಮೂಲಕ ಮೆಚ್ಚುಗೆ ಪಡೆದು ಬಂದರು. ಮಮ್ಮೂಟಿ ನಟನೆಯ ‘ಬ್ಲ್ಯಾಕ್’ ಸಿನಿಮಾದಲ್ಲಿ ಬಾಲಾಜಿ ಬಣ್ಣ ಹಚ್ಚಿದ್ದರು. ಮೋಹನ್​ಲಾಲ್ ನಟನೆಯ ‘ಭಗವಾನ್’, ಮಮ್ಮೂಟಿ ನಟನೆಯ ‘ಡ್ಯಾಡಿ ಕೂಲ್’ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದರು.

Previous Post

ಮಂಗಳೂರು:ಒಂದು ವರ್ಷದ ಮಗುವಿನೊಂದಿಗೆ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ..!!

Next Post

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು – ಇಬ್ಬರು ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವ ಸಾವು - ಇಬ್ಬರು ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check