Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಡಿಕೆ ಕಳ್ಳತನ :ಸೊತ್ತುಗಳ ಸಹಿತ ಮೂವರು ಆರೋಪಿಗಳ ಬಂಧನ..!!

Dhrishya News by Dhrishya News
30/03/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

 ಶಂಕರನಾರಾಯಣ:ಮಾರ್ಚ್ 30: ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಮಾ.೨೮ರಂದು ಬಂಧಿಸಿದ್ದಾರೆ.

ಶಂಕರನಾರಾಯಣ ಠಾಣಾ ಪೊಲೀಸ್ ಉಪನಿರೀಕ್ಷಕರಾದ(ಕಾ.ಸು) ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ.(ತನಿಖೆ) ಮತ್ತು ಸಿಬ್ಬಂದಿಯವರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿಯಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅಮೀರ್ ಝನುದ್ದೀನ್, (23), ಗುಲ್ವಾಡಿ ಗ್ರಾಮ, ಕುಂದಾಪುರ, 2) ಮೊಹಮ್ಮದ್ ಮುನಾವರ್ (21),ಬಿಳಲಖಂಡ ಗ್ರಾಮ, ಭಟ್ಕಳ ತಾಲೂಕು, 3) ನಿಸಾರ್ @ ಆಸೀಫ್ ಅನ್ನಾರ್ ಪ್ರಾಯ (24), ಉಸ್ಮಾನ್ ನಗರ, , ಭಟ್ಕಳ ತಾಲೂಕು ಇವರನ್ನು ದಿನಾಂಕ: 28/03/2024 ರಂದು ದಸ್ತಗಿರಿ ಮಾಡಿ ಅವರುಗಳಿಂದ 11.25 ಕ್ವಿಂಟಾಲ್ ಸಿಪ್ಪೆ ಅಡಿಕೆ , 40 ಕೆ.ಜೆ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ KA-47-9135 ನಂಬ್ರ ಪಿಕ್ಆಪ್ ವಾಹನ ಹಾಗೂ KA-20-ET-6215 ನೇ ನಂಬ್ರದ ಸ್ಕೂಟರ್ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ಮೌಲ್ಯ 4,05,750/- ರೂಪಾಯಿ ಆಗಬಹುದು.

ಪ್ರಕರಣದ ಪತ್ತೆ ಕಾರ್ಯದಲ್ಲಿ ನಾಸೀರ್ ಹುಸೇನ್ ಪಿಎಸ್ಐ (ಕಾ.ಸು) ಮತ್ತು ಶಂಭುಲಿಂಗಯ್ಯ ಎಮ್.ಇ. ಪಿಎಸ್ಐ (ತನಿಖೆ) ಶಂಕರನಾರಾಯಣ ಠಾಣೆ, ಸಿಬ್ಬಂದಿಗಳಾದ ಪುನೀತ್ ಕುಮಾರ್, ಸಚಿನ್, ಲೋಹಿತ್ ಕುಮಾರ್, ಮೌನೇಶ್, ರಾಕೇಶ್, ಪ್ರಕಾಶ್, ರಾಘವೇಂದ್ರ, ಮಂಜುನಾಥ್ ಭಾಗವಹಿಸಿರುತ್ತಾರೆ.

Previous Post

ಮಲ್ಪೆ : ಬಾಡಿಗೆಗೆ ಇದೆ ಎಂದು ಹೇಳಿ ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ನಾಪತ್ತೆ..!!

Next Post

ಕಾಪು :  ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ  ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ ಸ್ಟೇಬಲ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು :  ಪೊಲೀಸ್ ಕ್ವಾರ್ಟರ್ಸ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ  ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ ಸ್ಟೇಬಲ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved