Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಮೆಡಿಕಲ್ ಶಾಪ್, ಅಂಗಡಿ, ಬಾರ್ ಕಳ್ಳತನ ಪ್ರಕರಣದಲ್ಲಿ ಆರೋಪಿಗಳ ಬಂಧನ..!!

Dhrishya News by Dhrishya News
30/03/2024
in ಸುದ್ದಿಗಳು
0
0
SHARES
284
VIEWS
Share on FacebookShare on Twitter

ಉಡುಪಿ : ಮಾರ್ಚ್ 30 :ಉಡುಪಿ : ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಮೆಡಿಕಲ್ ಶಾಪ್, ಅಂಗಡಿ, ಬಾರ್ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು  ಬಂದಿಸಲಾಗಿದೆ 

ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಗುಡ್ಡೆಯಂಗಡಿ ಗ್ರಾಮದ ಶಾನ್ ಮೆಡಿಕಲ್ ಶಾಪ್, ಬೈಂದೂರು ಠಾಣಾ ವ್ಯಾಪ್ತಿಯ ನಾಗೂರು ಎಂಬಲ್ಲಿ ಶ್ರೇಷ್ಠ ಮೆಡಿಕಲ್ ಶಾಪ್ ಹಾಗೂ ಕುಂದಾಪುರ ಠಾಣಾ ವ್ಯಾಪ್ತಿಯ ಖಾರ್ವಿಕೇರಿ ರಸ್ತೆಯಲ್ಲಿರುವ ಮಹಾಂಕಾಳಿ ಜನರಲ್ ಸ್ಟೋರ್ ಹಾಗೂ ಕೋಟಾ ಠಾಣಾ ವ್ಯಾಪ್ತಿಯ ಕೋಟಾ ಮೂರುಕೈ ಯಲ್ಲಿರುವ ವಿವೇಕ ಮೆಡಿಕಲ್ ಶಾಪ್, ಹಳ್ಳಾಡಿಯಲ್ಲಿರುವ ತಲ್ಲೂರು ಬಾರ್& ರೆಸ್ಟೋರೆಂಟ್, ಅಯ್ಯಂಗಾರ್ ಬೇಕರಿ, ಸಾಯಿಬ್ರಕಟ್ಟೆಯಲ್ಲಿರುವ ನಂದಿಕೇಶ್ವರ ಹೊಟೇಲಿನಲ್ಲಿ ನಡೆದ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ 1) ಅರ್ಷಿತ್ ಅವಿನಾಶ್ ದೋಡ್ರೆ (23) ನಂತೂರು, ಮಂಗಳೂರು. 2) ರಿಲ್ವಾನ್ @ ರಿಝ್ವಾನ್ (24) ಪಡುವರಿ ಗ್ರಾಮ, ಬೈಂದೂರು ತಾಲೂಕು 3) ಮಹಮ್ಮದ್ ಅರ್ಬಾಝ್ (23) ಯಡ್ತರೆ ಗ್ರಾಮ ಬೈಂದೂರು ತಾಲೂಕು ಎಂಬವರನ್ನು ದಿನಾಂಕ 29/03/2024 ರಂದು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ ಒಟ್ಟು 36,000 ರೂಪಾಯಿ ಮೌಲ್ಯದ ಹಣವನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ KA 20 EY 0080 ನೇ ಪಲ್ಸರ್ ಮೋಟಾರು ಸೈಕಲನ್ನು ಹಾಗೂ 3 ಮೊಬೈಲ್ ಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. 

ಗಂಗೊಳ್ಳಿ ಪೊಲೀಸ್ ಠಾಣಾ ಪಿ ಎಸ್ ಐ ರವರಾದ ಶ್ರೀ ಹರೀಶ್ ಆರ್ (ಕಾ & ಸು), ಶ್ರೀ ಬಸವರಾಜ ಕನಶೆಟ್ಟಿ (ತನಿಖೆ) ಹಾಗೂ ಸಿಬ್ಬಂದಿಗಳಾದ ಮೋಹನ, ನಾಗರಾಜ, ಚಂದ್ರಶೇಖರ, ಸಂದೀಪ್, ನಾಗರಾಜ, ದಿನೇಶ್ ಹಾಗೂ ನಿತಿನ್ ಇವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

Previous Post

ವಾಗ್ಶ ಮತ್ತು ಐಟಿಸಿ ಇನ್‌ಫೋಟೆಕ್‌ ಸಹಭಾಗಿತ್ವದಲ್ಲಿ ಫ್ರಂಟ್‌ ಡೆಸ್ಕ್‌ ಕಾರ್ಯನಿರ್ವಹಣೆಯ ಕುರಿತ ಯೋಜನೆ…!!

Next Post

ದ್ವಾರಕಾದಲ್ಲಿ ಮನೆಯೊಂದರಲ್ಲಿ ಅಗ್ನಿ ದುರಂತ :ಏಳು ತಿಂಗಳ ಮಗು ಸೇರಿ ನಾಲ್ವರು ಸಜೀವದಹನ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದ್ವಾರಕಾದಲ್ಲಿ ಮನೆಯೊಂದರಲ್ಲಿ ಅಗ್ನಿ ದುರಂತ :ಏಳು ತಿಂಗಳ ಮಗು ಸೇರಿ ನಾಲ್ವರು ಸಜೀವದಹನ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check