Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಲೋಕಸಭಾ ಚುನಾವಣೆ 2024: ಏಪ್ರಿಲ್ 26 ಮತ್ತು ಮೇ 7 ರಂದು ಸಾರ್ವತ್ರಿಕ ರಜೆ ಘೋಷಣೆ…!!

Dhrishya News by Dhrishya News
31/03/2024
in ಕರಾವಳಿ, ರಾಜ್ಯ/ ರಾಷ್ಟ್ರೀಯ
0
0
SHARES
22
VIEWS
Share on FacebookShare on Twitter

ಬೆಂಗಳೂರು:ಮಾರ್ಚ್ 31:ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ಹಾಗೂ ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7ರಂದು ನಡೆಯಲಿದೆ. ಆ ದಿನಗಳಂದು ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ, ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ 26.04.2024 ಮತ್ತು 7.05.2024ರಂದು ನಡೆಯುವ ಚುನಾವಣೆಗೆ ಸಾರ್ವತ್ರಿಕ ರಜೆ ಘೋಷಿಸಿದೆ.ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲ, ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಆದೇಶಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುಂತೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.

Previous Post

ಚಿತ್ರನಟ, ರಂಗಭೂಮಿ ಕಲಾವಿದ ಯೇಸುಪ್ರಕಾಶ್ ಕಲ್ಲುಕೊಪ್ಪ ನಿಧನ..!!

Next Post

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ 30 ರೂ. ಇಳಿಕೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ 30 ರೂ. ಇಳಿಕೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check