Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ 30 ರೂ. ಇಳಿಕೆ…!!

Dhrishya News by Dhrishya News
01/04/2024
in ರಾಜ್ಯ/ ರಾಷ್ಟ್ರೀಯ
0
0
SHARES
14
VIEWS
Share on FacebookShare on Twitter

ನವದೆಹಲಿ :ಮಾರ್ಚ್ 01 : ಹೊಸ ಹಣಕಾಸು ವರ್ಷದ ಮೊದಲ ದಿನ ಎಲ್​​ಪಿಜಿ ದರವನ್ನು ಕಡಿಮೆ ಮಾಡಲಾಗಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆ 30.50 ರೂ. ಇಳಿಕೆಯಾಗಿದೆ. ಇನ್ನು 5ಕೆಜಿ ಎಫ್​ಟಿಎಲ್ (ಫ್ರೀ ಟ್ರೇಡ್​ ಎಲ್​ಪಿಜಿ)​ ಸಿಲಿಂಡರ್​ ಬೆಲೆ 7.50 ರೂಪಾಯಿ ಇಳಿಕೆಯಾಗಿದೆ.

ಈ ಪರಿಷ್ಕೃತ ದರ ಇಂದು (ಏಪ್ರಿಲ್​ 01) ರಿಂದಲೇ ಅನ್ವಯವಾಗಲಿದೆ.

ದೆಹಲಿಯಲ್ಲಿ 19 ಕೆಜಿ ಎಲ್​ಪಿಜಿ ಸಿಲಿಂಡರ್​ ಬೆಲೆ 30.50 ರೂ, ಮುಂಬೈನಲ್ಲಿ 31.50 ರೂ. ಚೆನ್ನೈನಲ್ಲಿ 30.50 ರೂ. ಮತ್ತು ಕೋಲ್ಕತ್ತಾದಲ್ಲಿ 32 ರೂ. ಕಡಿಮೆಯಾಗಿದೆ. ಬೆಲೆ ಇಳಿಕೆ ನಂತರ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್​ 1764.50 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್​ ಬೆಲೆ 1717.50 ರೂ. ಇದೆ. ಕೋಲ್ಕತ್ತಾದಲ್ಲಿ 1879 ರೂ. ಮತ್ತು ಚೆನ್ನೈನಲ್ಲಿ 1930 ರೂ. ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್​ ಬೆಲೆ 1830 ರೂ. ಇಳಿಕೆಯಾಗಿದೆ.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್​ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ.

Previous Post

ಲೋಕಸಭಾ ಚುನಾವಣೆ 2024: ಏಪ್ರಿಲ್ 26 ಮತ್ತು ಮೇ 7 ರಂದು ಸಾರ್ವತ್ರಿಕ ರಜೆ ಘೋಷಣೆ…!!

Next Post

ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check