Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಸಾಧನ ಆಶ್ರೀತ್ ವರಿಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024..!!

Dhrishya News by Dhrishya News
01/04/2024
in ಕರಾವಳಿ
0
0
SHARES
39
VIEWS
Share on FacebookShare on Twitter

ಕಾರ್ಕಳ: ಏಪ್ರಿಲ್ 01:ಕಾರ್ಕಳ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ, ಖ್ಯಾತ ವಸ್ತ್ರ ವಿನ್ಯಾಸಕಿ, ಸಾಧನ ಆಶ್ರೀತ್ ವರಿಗೆ ಸುಧಾ ವೆಂಚರ್ಸ್ ಬೆಂಗಳೂರು ಹಾಗೂ ಎಸ್ ವಿ ಫಿದಾ ಇಂಡಿಯನ್ ಲೇಜೆಂಡರಿ ಆಶ್ರಯದಲ್ಲಿ ಫ್ಯಾಷನ್ ಶಿಕ್ಷಣ ಸಂಸ್ಥೆ ಮೂಲಕ ವಿಕಲಾಂಗ ವಿದ್ಯಾರ್ಥಿನಿಯರಿಗೆ ಮೌಲ್ಯಾಧಾರಿತ ಶಿಕ್ಷಣ,ಸ್ವಉದ್ಯೋಗಕ್ಕೆ ಪ್ರೋತ್ಸಾಹ, ಸಾಲ ಸೌಲಭ್ಯಕ್ಕೆ ಸಹಾಯ, ಉದ್ಯೋಗ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಹಾಗೂ ಸಮಾಜಸೇವೆಗೆ ಶೇರೋ ಇಂಡಿಯನ್ ಲೇಜೆಂಡರಿ ಅವಾರ್ಡ್ 2024 ಲಭಿಸಿದೆ

ಕೇವಲ 5 ವರ್ಷಗಳಲ್ಲಿ ಕಾರ್ಕಳ, ಹಗರಿಬೊಮ್ಮನಹಳ್ಳಿ , ಬೆಂಗಳೂರು, ಹಾಗೂ ಮಂತ್ರಾಲಯದಲ್ಲಿ ಫ್ಯಾಷನ್ ಕಾಲೇಜನ್ನ ಆರಂಬಿಸಿ ಸ್ವತಃ ಸ್ವಾಭಿಮಾನಿಯಾಗಿ ಮಹಿಳೆಯರು ಸ್ವಾಭಿಮಾನಿಯಾಗಿ ಬದುಕಬೇಕು ಅನ್ನೋ ನೆಲೆಯಲ್ಲಿ ಉಚಿತ ಟೈಲರಿಂಗ್, ಉಚಿತ ಫ್ಯಾಶನ್ ತರಬೇತಿ – ಬ್ಯಾಗ್ ತಯಾರಿಕೆ, ಗಾರ್ಮೆಂಟ್ ಫ್ಯಾಬ್ರಿಕ್ ಪೈಂಟಿಂಗ್, ಜುವೆಲ್ಲರಿ ಮೇಕಿಂಗ್ ತರಬೇತಿ ನೀಡುತ್ತ ಬಂದಿದ್ದು ಮಾತುಬಾರದ, ಕಿವಿ ಕೇಳಿಸದ ಕಿವುಡ ಮೂಗ ವಿದ್ಯಾರ್ಥಿನಿಯರಿಗೆ, ಕಡು ಬಡ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಸ್ವಉದ್ಯೋಗಕ್ಕೆ ಪ್ರೋತ್ಸಾಹ, ಸಾಲ ಸೌಲಭ್ಯಕ್ಕೆ ಸಹಾಯ, ಶಿಕ್ಷಣ ಮುಗಿದ ಕೂಡಲೇ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸಿ ಮಾನವೀಯತೆ ಹಾಗೂ ಸಮಾಜಸೇವೆ ಮೆರೆದಿದ್ದಾರೆ

ಬೆಂಗಳೂರಿನ ಹೋಟೆಲ್ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಡಾ ಧರಣಿ ದೇವಿ ಮಾಲಗತ್ತಿ ಪ್ರಶಸ್ತಿ ನೀಡಿ ಗೌರವಿಸಿದರು

ಈ ಸಂದರ್ಭದಲ್ಲಿ ನಿವೃತ್ತ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶ, ಮಾಜಿ ಲೋಕಾಯುಕ್ತ ಡಾ ಎನ್ ಸಂತೋಷ್ ಹೆಗ್ಡೆ , ಖ್ಯಾತ ಅಂಕಣಕಾರ ಇಂದ್ರಜಿತ್ ಲಂಕೇಶ್ , ಚಲನಚಿತ್ರ ನಟ ಅನಿರುದ್ಧ ಜತಕರ pಚಲನಚಿತ್ರ ನಟಿ ಹರ್ಷಿಕಾ ಪೂಣಚ್ಚ, ಮಿಸಸ್ ಯುನಿವರ್ಸ್ ಸುಧಾ ಎಂ ಸಂಗೀತ ನಿರ್ದೇಶಕ ಆಲ್ ಓಕೆ, ಬಿಎಸ್ ಅವಿನಾಶ್ ತರುಣ್ ಸುಧೀರ್ ನಿರೂಪಕ ನಿರಂಜನ್ ಉಪಸ್ಥಿತರಿದ್ದರು

ಇವರಿಗೆ ಈ ಹಿಂದೆ ಉದಯಟಿವಿ ಸಿರಿ ಪ್ರಶಸ್ತಿ, ಗೋಲ್ಡನ್ ಆಚಿವರ್ ಅವಾರ್ಡ್, ಶಿಕ್ಷಣ ರಾಷ್ಟ್ರೀಯ ರತ್ನ ಪ್ರಶಸ್ತಿ, ರಾಷ್ಟ್ರೀಯ ಶಿಕ್ಷಣ ಕೇಸರಿ ರತ್ನ ಪ್ರಶಸ್ತಿ , ಮಹಾತ್ಮ ಗಾಂಧಿ ಸಧ್ಬಾವನಾ ರಾಷ್ಟ್ರೀಯ ಪ್ರಶಸ್ತಿ, ರಾಜ್ಯಮಟ್ಟದ ಹೆಮ್ಮೆಯ ಕನ್ನಡಿಗ, ಸ್ಯಾಂಡಲ್ ವುಡ್ ಪಿಲ್ಮ ಫೇರ್ ಅವಾರ್ಡ್ , ರೋಟರಿ ಎಂಟರ್ಪ್ರಿನರ್ ಐಕಾನ್ ಅವಾರ್ಡ್ ಪಡೆದಿದ್ದಾರೆ

Previous Post

ವಾಣಿಜ್ಯ ಬಳಕೆಯ LPG ಸಿಲಿಂಡರ್ ಬೆಲೆ 30 ರೂ. ಇಳಿಕೆ…!!

Next Post

ಮಣಿಪಾಲ ; ಸರಳೆಬೆಟ್ಟು ಪರಿಸರದಲ್ಲಿ ಚಿರತೆಯ ಹಾವಳಿ ಮತ್ತೆ ಶುರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ ; ಸರಳೆಬೆಟ್ಟು ಪರಿಸರದಲ್ಲಿ ಚಿರತೆಯ ಹಾವಳಿ ಮತ್ತೆ ಶುರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026
ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

ವಿ-ಗಾರ್ಡ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಮಿಥುನ್ ಕೆ. ಚಿಟ್ಟಿಲಪ್ಪಿಲ್ಲಿ ನೇಮಕ

01/10/2026

Recent News

imunify-bot-check