Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ, ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸುಮಲತಾ ಅಂಬರೀಶ್..!!

Dhrishya News by Dhrishya News
03/04/2024
in ರಾಜ್ಯ/ ರಾಷ್ಟ್ರೀಯ
0
0
SHARES
11
VIEWS
Share on FacebookShare on Twitter

ಮಂಡ್ಯ : ಏಪ್ರಿಲ್ 03 :ನಾನು ಈ ಲೋಕಸಭೆ ಚುನಾವಣೆಯಲ್ಲಿ  ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ  ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್​ ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್​ ನಿರೀಕ್ಷೆಯಲ್ಲಿದ್ದರು. ಆದರೆ ಕೊನೆ ಹಂತದಲ್ಲಿ ಸುಮಲತಾ ಅಂಬರೀಶ್​ ಅವರಿಗೆ ಟಿಕೆಟ್​ ತಪ್ಪಿದೆ. ಹೀಗಾಗಿ ಸುಮಲತಾ ಅಂಬರೀಶ್​ ಅವರ ಮುಂದಿನ ನಡೆ ಏನು ಎಂಬುವುದು ಯಕ್ಷ ಪ್ರಶ್ನೆಯಾಗಿತ್ತು. ಈ ಪ್ರಶ್ನೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಅವರು, ನಾನು ಕಾಂಗ್ರೆಸ್​ ಪಕ್ಷಕ್ಕೆ ಹೋಗುವುದಿಲ್ಲ. ನೀವು ಬೇರೆ ಯಾವುದೆ ನಿರ್ಧಾರ ತೆಗೆದುಕೊಳ್ಳಬೇಡಿ ಅಂತ ಸ್ವತಃ ಪ್ರಧಾನಿ ಮೋದಿಯವರು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ನಾನು ಆಕಸ್ಮಿಕವಾಗಿ ರಾಜಕೀಯ ಪ್ರವೇಶ ಮಾಡಿದೆ. ಐದು ವರ್ಷಗಳ ಹಿಂದೆ ನನಗೆ ಐತಿಹಾಸಿಕ ಗೆಲುವು ನೀಡಿದ್ರಿ. ನನಗೆ ಐತಿಹಾಸಿಕ ಗೆಲುವು ಕೊಡುಗೆಯಾಗಿ ಕೊಟ್ಟಿದ್ದೀರಿ. ಐದು ವರ್ಷಗಳಲ್ಲಿ ನನ್ನ ಜೊತೆಗಿದ್ದ ಎಲ್ಲರಿಗೂ ವಂದನೆಗಳು. ಜನಸಾಮಾನ್ಯರ ಸಮಸ್ಯೆಗಳ ಪರ ನಾನು ನಿಂತಿದ್ದೇನೆ. ಜಿಲ್ಲೆ ಅಭಿವೃದ್ಧಿ ಮಾಡುವುದಷ್ಟೇ ನನ್ನ ಮನಸ್ಸಿನಲ್ಲಿದ್ದಿದ್ದು. ಕೆಆರ್​ಎಸ್​ ಡ್ಯಾಂ ಸಂರಕ್ಷಣೆ, ಅಕ್ರಮ ಗಣಿಗಾರಿಕೆ ವಿರುದ್ಧ ಯುದ್ಧವನ್ನೇ ಮಾಡಿದ್ದೇನೆ. ಮೈಷುಗರ್​ ಕಾರ್ಖಾನೆಗಾಗಿ ಎರಡು ವರ್ಷ ಹೋರಾಡಿದ್ದೇನೆ ಎಂದು ತಿಳಿಸಿದರು.

2019ರಲ್ಲಿ ಅದೊಂದು ಬೇರೆ ತರಹದ ಸವಾಲಾಗಿತ್ತು. ಈಗ ಬದಲಾದ ಪರಿಸ್ಥಿತಿಯಲ್ಲಿ ಮತ್ತೊಂದು ಸವಾಲು ಎದುರಿಸುತ್ತಿದ್ದೇನೆ. ಕೊನೆಗಳಿಗೆವರೆಗೂ ಬಿಜೆಪಿ ಟಿಕೆಟ್ ಉಳಿಸಿಕೊಳ್ಳಲು ಹೋರಾಟ ಮಾಡಿದೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ನಿಂತುಕೊಳ್ಳೊಲು ಹೇಳಿದರು. ನನಗೆ ಬೇರೆ ಬೇರೆ ಕ್ಷೇತ್ರದ ಆಫರ್​ ನೀಡಿದರು. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಗೆದ್ದರು, ಸೋತರು ಮಂಡ್ಯ ಬಿಟ್ಟು ಎಲ್ಲೂ ಹೋಗಲ್ಲ ಎಂದರು.

Previous Post

ಸಾಣೂರು ರಾ.ಹೆ : ಕುಡಿಯುವ ನೀರಿನ ಪೈಪ್ ಲೈನ್ ಹಾನಿ : ಸ್ಥಳೀಯ ನಾಗರಿಕರ ಆಕ್ರೋಶ_ ಪ್ರತಿಭಟನೆಯ ಎಚ್ಚರಿಕೆ..!!

Next Post

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News