Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಜಯಪುರ : ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ ಕಾರ್ಯಾಚರಣೆ ಚುರುಕು..!!

Dhrishya News by Dhrishya News
04/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
12
VIEWS
Share on FacebookShare on Twitter

ವಿಜಯಪುರ:ಏಪ್ರಿಲ್ 04: ವಿಜಯಪುರದಲ್ಲಿ 2 ವರ್ಷದ ಮಗು ಸಾತ್ವಿಕ್‌‌ ಮುಜಗೊಂಡ ಕೊಳವೆ ಬಾವಿಗೆ ಬಿದ್ದಿದೆ, ಮಗು ರಕ್ಷಣೆಗೆ SDRF, ಅಗ್ನಿಶಾಮಕ ದಳ, ಪೊಲೀಸರ ಹರಸಾಹಸ ಮಾಡುತ್ತಿದ್ದಾರೆ. ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಇತ್ತೀಚಿಗಷ್ಟೆ ಕೊರೆಸಲಾಗಿದ್ದ 180 ಅಡಿ ಆಳದ ಕೊಳವೆ ಬಾವಿಗೆ ಮೋಟರ್​ ಇಳಿಸಲು ತಾತನ ಜೊತೆ ಸಾತ್ವಿಕ್​ ಬಂದಿದ್ದಾಗ ದುರ್ಘಟನೆ ಸಂಭವಿಸಿದೆ. ಆಯಾತಪ್ಪಿ ತಲೆಕೆಳಗಾಗಿ 16 ಅಡಿ ಆಳದಲ್ಲಿ ಮಗು ಸಾತ್ವಿಕ್​ ಇದ್ದಾನೆ. ಸಿಸಿ ಕ್ಯಾಮರಾದಲ್ಲಿ ಕ್ಯಾಮೆರಾದಲ್ಲಿ ಮಗುವಿನ ಚಲನವಲನ ಸೆರೆಯಾಗಿದೆ.

ಆಕ್ಸಿಜನ್ ಪೂರೈಸಿ SDRF ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.ವಿಫಲ ಕೊಳವೆ ಬಾವಿಗೆ ಬಿದ್ದಿರುವ ಲಚ್ಯಾಣದ ಸಾತ್ವಿಕ್ ಪ್ರಕರಣದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಮಗು ಸುರಕ್ಷಿತವಾಗಿದೆ, ಉಸಿರಾಟಕ್ಕೆ ಸಮಸ್ಯೆ ಆಗದಂತೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿದೆ. ಆದರೆ 10 ಅಡಿ ಆಳದ ಬಳಿಕ ಕಾಣಿಸಿಕೊಂಡಿರುವ ಭಾರಿ ಗಾತ್ರದ ಬಂಡೆಗಲ್ಲು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿ ಪರಿಣಮಿಸಿದೆ.

ಸಚಿವ ಎಂ ಬಿ ಪಾಟೀಲ್ ಮಾಹಿತಿ

ಬಾಲಕ ಸಾತ್ವೀಕ್ ಬದುಕಿ ಬರಲಿ ಎಂದು ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ಗ್ರಾಮದ ಯುವಕರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಹಿತಿ ಹಂಚಿಕೊಂಡರುವ ಸಚಿವ ಎಂಬಿ ಪಾಟೀಲ್ ಅವರು, ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ 2ವರ್ಷದ ಮಗುವೊಂದು ಕೊಳವೆ ಬಾವಿಗೆ ಬಿದ್ದ ಘಟನೆ ನನ್ನ ಮನಕಲುಕಿದೆ. ಮಗುವನ್ನು ರಕ್ಷಿಸಲು ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದು ಆ ಬಗ್ಗೆ ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿರುವೆ. ಈ ಸಂದರ್ಭದಲ್ಲಿ ಮಗುವು ಸುರಕ್ಷಿತವಾಗಿ ಪೋಷಕರ ಮಡಿಲು ಸೇರುವಂತಾಗಲಿ ಎಂಬುದೇ ನಮ್ಮೆಲ್ಲರ ಪ್ರಾರ್ಥನೆ ಎಂದು ಬರೆದುಕೊಂಡಿದ್ದಾರೆ.

Previous Post

ಸಾಂಸ್ಕೃತಿಕ ಹಬ್ಬದ ಆಚರಣೆ: ಮಾಹೆ ಮಣಿಪಾಲದ ಉತ್ಸವ್ 2024 ಕ್ಕೆ ಚಾಲನೆ..!!

Next Post

ಕುಂದಾಪುರ :ಬಟ್ಟೆ ಅಂಗಡಿಯೊಂದರಲ್ಲಿ ನಡೆದ ಕಳವು ಪ್ರಕರಣ -ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಐವರು ಆರೋಪಿಗಳ ಬಂಧನ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ :ಬಟ್ಟೆ ಅಂಗಡಿಯೊಂದರಲ್ಲಿ ನಡೆದ ಕಳವು ಪ್ರಕರಣ -ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಐವರು ಆರೋಪಿಗಳ ಬಂಧನ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News