Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ :ಬಟ್ಟೆ ಅಂಗಡಿಯೊಂದರಲ್ಲಿ ನಡೆದ ಕಳವು ಪ್ರಕರಣ -ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಐವರು ಆರೋಪಿಗಳ ಬಂಧನ…!!

Dhrishya News by Dhrishya News
04/04/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಕುಂದಾಪುರ: ಏಪ್ರಿಲ್ 04:ಎರಡು ದಿನಗಳ‌ ಹಿಂದೆ ಗಂಗೊಳ್ಳಿಯ‌ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ‌ ಬಟ್ಟೆ ಅಂಗಡಿಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಗಂಗೊಳ್ಳಿ‌ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ

ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ಮೊಹಮ್ಮದ್ ರಯ್ಯಾನ್ (18) ಹಾಗೂ ಇಬ್ಬರು ಅಪ್ರಾಪ್ತ ವಯಸ್ಸಿನ ಕಾನೂನು ಸಂಘರ್ಷಕ್ಕೊಳಗಾದ ಬಾಲಕರು ಬಂಧಿತ ಆರೋಪಿಗಳು.

ಗಂಗೊಳ್ಳಿಯ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿ ಎಮ್.ಎಮ್ ಕಲೆಕ್ಷನ್ ಬಟ್ಟೆ ಅಂಗಡಿ ಹಾಗೂ ಫ್ಯಾನ್ಸಿ ಅಂಗಡಿ ಹೊಂದಿರುವ ಗಂಗೊಳ್ಳಿಯ ಜೆ.ಎಮ್ ರೋಡ್ ನಿವಾಸಿ ರಿಜ್ವಾನ್ ಮಾರ್ಚ್ 31 ರ ಸಂಜೆ ತಮ್ಮ ಅಂಗಡಿಯ ಸಿಬ್ಬಂದಿಗಳೊಂದಿಗೆ ಮಸೀದಿಗೆ ಪ್ರಾರ್ಥನೆಗಾಗಿ ತೆರಳಿದ್ದರು. ಇದೇ ಸಮಯದಲ್ಲಿ ಅಗಡಿಯ ಬಾಗಿಲು ತೆರೆದು ಒಳ ಪ್ರವೇಶಿಸಿದ ಆರೋಪಿತರು ಅಂಗಡಿಯ ಕ್ಯಾಶ್ ಕೌಂಟರ್ ನಲ್ಲಿದ್ದ 90,000 ನಗದು ಹಾಗೂ ಮೊಬೈಲ್‌ ಫೋನ್ ಕಳವುಗೈದು ಪರಾರಿಯಾಗಿದ್ದರು. ರಿಜ್ವಾನ್ ಹಾಗೂ ಸಿಬ್ಬಂದಿಗಳು ಪ್ರಾರ್ಥನೆ ಮುಗಿಸಿ ಅಂಗಡಿಗೆ ಮರಳಿದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.

ಕೂಡಲೇ ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್ ನಾಯ್ಕ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದರು.‌ ಅಂಗಡಿಯೊಳಗಿನ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗೆ ಕಾರ್ಯಪ್ರವೃತ್ತರಾದ ಗಂಗೊಳ್ಳಿ ಪೊಲೀಸರ ತಂಡ ಕಳ್ಳತನ ನಡೆದ 48 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದೆ.

ಬಂಧಿತ ಆರೋಪಿಗಳಿಂದ ಮೊಬೈಲ್ ಫೋನ್, 52,000 ರೂ. ನಗದು ಹಾಗೂ 1ಬೈಕ್, 1ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ.

Previous Post

ವಿಜಯಪುರ : ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗುವಿನ ರಕ್ಷಣೆ ಕಾರ್ಯಾಚರಣೆ ಚುರುಕು..!!

Next Post

ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗುವಿನ  ರಕ್ಷಣೆ:ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗುವಿನ  ರಕ್ಷಣೆ:ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 05 ಮಂಗಳವಾರ )

05/05/2026
ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಯಕ್ಷಗಾನ ಸಾಧಕರಿಗೆ ರಾಜ್ಯ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

04/05/2026
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved