Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಗು ದತ್ತು ಪಡೆದ ಪ್ರಕರಣ : ರೀಲ್ಸ್‌ ಸ್ಟಾರ್ ಸೋನು ಶ್ರೀನಿವಾಸ್‌ ಗೌಡಗೆ  ಕೋರ್ಟ್ ನಿಂದ  ರಿಲೀಫ್..!!

Dhrishya News by Dhrishya News
04/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು: ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ರೀಲ್ಸ್‌ ಬೆಡಗಿ ಸೋನು ಗೌಡ ಅವರನ್ನು ಬಂಧಿಸಿ ಪರಪ್ಪನ ಜೈಲಿಗೆ ಕಳುಹಿಸಲಾಗಿತ್ತು. ಸದ್ಯ ಸೋನು ಶ್ರೀನಿವಾಸ್‌ ಗೌಡಗೆ ಕೋರ್ಟ್‌ ರಿಲೀಫ್‌ ನೀಡಿದೆ.

ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದಿದ್ದ ಸೋನು ಗೌಡ ವಿರುದ್ಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ಇದಾದ ಬಳಿಕ ಮಾರ್ಚ್ 22ರಂದು ಬ್ಯಾಡರಹಳ್ಳಿ ಪೊಲೀಸರು ಸೋನು ಗೌಡರನ್ನು ಅರೆಸ್ಟ್​ ಮಾಡಿದ್ದರು.

ಕಾಚಾಪುರದ ಬಡ ದಂಪತಿ ದುಡಿಯಲು ಅಂತಾ ಬೆಂಗಳೂರಿಗೆ ಹೋಗಿದ್ದು, ಅಲ್ಲೇ ಮಗು ಪೋಷಕರನ್ನ ಸೋನು ಪರಿಚಯ ಮಾಡಿಕೊಂಡಿದ್ದರು. ಮಗುವನ್ನ ಅಕ್ರಮವಾಗಿ ದತ್ತು ಪಡೆದಿರೋದು ಗೊತ್ತಾಗಿದೆ. ಆದರೆ ಕೇಸ್‌ ದಾಖಲಾಗ್ತಿದ್ದಂತೆ ಮಗುವಿನ ಪೋಷಕರು ಮಾತ್ರ ಉಲ್ಟಾ ಹೊಡೆದಿದ್ದರು.

ಇದೀಗ  ಸೋನು ಶ್ರೀನಿವಾಸ್ ಗೌಡಗೆ PDJ ಕೋರ್ಟ್​ನಿಂದ ಜಾಮೀನು ತೀರ್ಪು ಹೊರಡಿಸಲಾಗಿದೆ. ಇನ್ನು, ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಎಂಬುವವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಅವರು ವಾದ ಮಂಡಿಸಿದ್ದರು.ಶ್ಯೂರಿಟಿ ಜೊತೆಗೆ 1 ಲಕ್ಷ ಬ್ಯಾಂಡ್ ಷರುತ್ತ ವಿಧಿಸಿ ನ್ಯಾಯಾಲಯ ಜಾಮೀನು‌ ಮಂಜೂರು ಮಾಡಿದೆ.

Previous Post

ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗುವಿನ  ರಕ್ಷಣೆ:ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆ…!!

Next Post

ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ: ಹೈಕೋರ್ಟ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ: ಹೈಕೋರ್ಟ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News