Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಳ್ತಂಗಡಿ : ಪೈಪ್ ಲೈನ್ ಕೊರೆದು ಡೀಸೆಲ್ ಕಳ್ಳತನ ಪ್ರಕರಣ ;  ಐವರು ಆರೋಪಿಗಳನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು…!!

Dhrishya News by Dhrishya News
04/04/2024
in ಕರಾವಳಿ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಬೆಳ್ತಂಗಡಿ:ಏಪ್ರಿಲ್ 04: ಪೈಪ್‌ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಅಲಡ್ಕದಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ದಿನೇಶ್ ಗೌಡ(10), ಪುದುವೆಟ್ಟು ಗ್ರಾಮದ ಮೋಹನ್ (28), ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ನೆಲ್ಯಾಡಿ ನಿವಾಸಿ ಜಯ ಸುವರ್ಣ(39), ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೆಹಳ್ಳಿಯ ನಿವಾಸಿ ದಿನೇಶ್ (10), ಕಡಬ ತಾಲೂಕಿನ ಕಾರ್ತಿಕ್(28) ಬಂಧಿತ ಆರೋಪಿಗಳು, ಆರೋಪಿಗಳನ್ನು ನೆಲ್ಯಾಡಿಯಲ್ಲಿ ವಶಕ್ಕೆ ಪಡೆಯಲಾಗಿದ್ದು ಏ.4 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Previous Post

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 9 ರವರೆಗೆ ಅವಕಾಶ ..!!

Next Post

ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್​​ಆರ್​ಟಿಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್​​ಆರ್​ಟಿಸಿ ಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News