Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲೋಕಸಭೆ ಚುನಾವಣೆ 2024: ಇಂದು ಸುಮಲತಾ ಅಂಬರೀಶ್ ಅಧಿಕೃತವಾಗಿ ಬಿಜೆಪಿ ಸೇರ್ಪಡೆ..!!

Dhrishya News by Dhrishya News
05/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
15
VIEWS
Share on FacebookShare on Twitter

ಬೆಂಗಳೂರು, ಏಪ್ರಿಲ್​ 05: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದ್ದ ಸುಮಲತಾ ಅಂಬರೀಶ್  ಅವರು ಇಂದು (ಏ.05) ಅಧಿಕೃತವಾಗಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ.

ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಬಿಜೆಪಿ ಸೇರ್ಪಡೆಗೂ ಮುನ್ನ ಸುಮಲತಾ ಅಂಬರೀಶ್​ ಅವರು, “ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ.

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ” ಎಂದು ಮಂಡ್ಯ ಸೊಸೆ ಸುಮಲತಾ ಅಂಬರೀಶ್​ ಅವರು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ 

Previous Post

ಲೋಕಸಭಾ ಚುನಾವಣೆ : ರಾಜ್ಯದ ಮೊದಲ ಹಂತದ 14 ಕ್ಷೇತ್ರಕ್ಕೆ 358 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ..!!

Next Post

ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೀತಿ ಸಂಹಿತೆ ಉಲ್ಲಂಘನೆ: ಕೋಟ ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved