Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಡಬದಲ್ಲಿ ನಕ್ಸಲರ ಚಲನವಲನ ಪತ್ತೆ : ಮನೆಗೆ ಬಂದು ಊಟ ಮಾಡಿದ ತಂಡ..!!

Dhrishya News by Dhrishya News
06/04/2024
in ಕರಾವಳಿ, ಸುದ್ದಿಗಳು
0
0
SHARES
48
VIEWS
Share on FacebookShare on Twitter

ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ ಸಾಮಗ್ರಿ ಪಡೆದು ತೆರಳಿರುವ ವಿಚಾರ ಶುಕ್ರವಾರ ಬೆಳಕಿಗೆ ಬಂದಿದೆ.

ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ ಸಾಮಗ್ರಿ ಪಡೆದು ತೆರಳಿರುವ ವಿಚಾರ ಶುಕ್ರವಾರ ಬೆಳಕಿಗೆ ಬಂದಿದೆ 

ಈ ತಂಡದಲ್ಲಿ 6 ಮಂದಿ ಇದ್ದು ಮನೆಗೆ ಬಂದ ನಕ್ಸಲರು ಶಸ್ತ್ರಾಸ್ತ್ರ ಹಿಡಿದುಕೊಂಡಿದ್ದರು ಎನ್ನಲಾಗಿದೆ. ಬಳಿಕ ಅದೇ ಪ್ರದೇಶಕ್ಕೆ ಹೊಂದಿಕೊಂಡಿರುವ ಅರಣ್ಯಕ್ಕೆ ತೆರಳಿದ್ದಾರೆ. 2012ರಲ್ಲಿಈ ಪ್ರದೇಶದ ಹತ್ತಿರದಲ್ಲೇ ನಕ್ಸಲರ ಮೇಲೆ ಶೂಟೌಟ್‌ ನಡೆದಿತ್ತು. ಮಾ.16ರಂದು ನಕ್ಸಲರು ಕೂಜಿಮಲೆ, ಮಾ.23ರಂದು ಕಡಬದ ಐನೆಕಿದು ಗ್ರಾಮಕ್ಕೆ ಬಂದು ಹೋಗಿದ್ದರು.

ಗುರುವಾರ ಸಂಜೆ ಏಳು ಗಂಟೆಗೆ ವೇಳೆ ಮನೆಗೆ ಬಂದ ಈ ತಂಡ ಸುಮಾರು ಒಂಬತ್ತು ಗಂಟೆ ವೇಳೆಗೆ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿದ್ದಾರೆ ಎಂದು ತಿಳಿದುಬಂದಿದೆ. ತಂಡದಲ್ಲಿ ನಾಲ್ಕರಿಂದ ಆರು ಮಂದಿ ಇದ್ದರು ಎನ್ನಲಾಗಿದ್ದು ಮನೆಗೆ ಆಗಮಿಸಿದ ಶಂಕಿತರು ಶಸ್ತ್ರಾಸ್ತ್ರ ಹಿಡಿದುಕೊಂಡಿದ್ದರು ಎನ್ನಲಾಗಿದೆ.

ಇನ್ನು ಶಂಕಿತ ನಕ್ಸಲರು ಮನೆಗೆ ಆಗಮಿಸಿರುವ ಮಾಹಿತಿ ಇಲಾಖೆಗೆ ಲಭ್ಯವಾಗುತ್ತದೆ ನಕ್ಸಲ್ ನಿಗ್ರಹ ಪಡೆ, ಪೊಲೀಸರು ಮನೆಗೆ ಭೇಟಿ ನೀಡಿ ಅರಣ್ಯ ಪ್ರದೇಶದತ್ತ ತೆರಳಿರುವ ಶಂಕೆ ವ್ಯಕ್ತವಾಗಿದೆ.

Previous Post

ಉಡುಪಿ ಜಿಲ್ಲಾಡಳಿತ, ಸ್ವೀಪ್ ಸಮಿತಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಜಿಲ್ಲೆ, ಆಸರೆ ವಿಶೇಷ ಶಾಲೆ, ಮಣಿಪಾಲವು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನ…!!

Next Post

ಕಾರವಾರ:ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ತುಂಡು ಮಾಡಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರವಾರ:ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ತುಂಡು ಮಾಡಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved