Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರವಾರ:ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ತುಂಡು ಮಾಡಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

Dhrishya News by Dhrishya News
06/04/2024
in ಸುದ್ದಿಗಳು
0
0
SHARES
48
VIEWS
Share on FacebookShare on Twitter

ಕಾರವಾರ:ಏಪ್ರಿಲ್ 06 :ಅಭಿಮಾನಿಯೊಬ್ಬ ನರೇಂದ್ರ ಮೋದಿ  ಮತ್ತೆ ಪ್ರಧಾನಿಯಾಗಬೇಕು ಎಂದು ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆಯೊಬ್ಬ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

ಸೋನಾರವಾಡದ ಅರುಣ್ ವರ್ಣೇಕರ್ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದವರು. ಅರುಣ್ ಅವರು ಈಗಾಗಲೇ ಮೋದಿಗಾಗಿ ಗುಡಿಯನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ.

ಬೆರಳು ತುಂಡುಮಾಡಿಕೊಂಡು ರಕ್ತದಲ್ಲಿ “ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ”. “ಮೋದಿ ಬಾಬಾ ಪಿ.ಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ಸೆ ಮಹಾನ್” ಎಂದು ಗೋಡೆ ಹಾಗೂ ಪೋಸ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಮೋದಿ ಮೊದಲ ಬಾರಿಗೆ ಚುನಾವಣೆಗೆ ನಿಂತಾಗ ರಕ್ತದಲ್ಲಿ ಕಾಳಿಗೆ ಹರಕೆ ಕಟ್ಟಿದ್ದರು

ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯ ಬಾರಿ ಆದ್ದರಿಂದ ಮೋದಿ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಅರುಣ್ ಕಾಳಿಗೆ ನೀಡಿದ್ದಾರೆ.

Previous Post

ಕಡಬದಲ್ಲಿ ನಕ್ಸಲರ ಚಲನವಲನ ಪತ್ತೆ : ಮನೆಗೆ ಬಂದು ಊಟ ಮಾಡಿದ ತಂಡ..!!

Next Post

ಕಟಪಾಡಿ : ರಸ್ತೆ ದಾಟುತಿದ್ದ ಪಾದಾಚಾರಿಗೆ ಢಿಕ್ಕಿ ಢಿಕ್ಕಿ ಹೊಡೆದ ಬಸ್, ಪಾದಾಚಾರಿ‌ ಸಾವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಟಪಾಡಿ : ರಸ್ತೆ ದಾಟುತಿದ್ದ ಪಾದಾಚಾರಿಗೆ ಢಿಕ್ಕಿ ಢಿಕ್ಕಿ ಹೊಡೆದ ಬಸ್, ಪಾದಾಚಾರಿ‌ ಸಾವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News