Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಮತದಾನ ಜಾಗೃತಿ..!!

Dhrishya News by Dhrishya News
08/04/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಕಾರ್ಕಳ :ಏಪ್ರಿಲ್ 08:ಕಾರ್ಕಳ ತಾಲೂಕಿನ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗ ಮುರತ್ತಂಗಡಿ, ಸಾಣೂರು ಇಲ್ಲಿನ ವಿದ್ಯಾರ್ಥಿಗಳ ಪೋಷಕರಿಗೆ ಬೀದಿ ನಾಟಕವನ್ನು ಪ್ರಸ್ತುತ ಪಡಿಸುವ ಮೂಲಕ ದಿನಾಂಕ 8 ಎಪ್ರಿಲ್ 2024 ರಂದು ಮತದಾನದ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಗುರುಶಾಂತಪ್ಪ ಬೆಳ್ಳುಂಡಗಿ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್ ಕಾರ್ಕಳ ರವರು, ಭಾರತ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ 18 ವರ್ಷವಾದ ಎಲ್ಲರಿಗೂ ಮತದಾನದ ಹಕ್ಕು ನೀಡಲಾಗಿದೆ ಜನರಿಗೆ ಹಲವಾರು ಹಕ್ಕುಗಳನ್ನು ನೀಡಿರುತ್ತದೆ ಹಕ್ಕುಗಳನ್ನು ಅನುಭವಿಸುವ ಜನರು ಮತದಾನ ಮಾಡುವ ಮೂಲಕ ತಮ್ಮ ಕರ್ತವ್ಯವನ್ನು ಸಹ ನಿರ್ವಹಿಸಬೇಕು. ಸಾರ್ವತ್ರಿಕ ಲೋಕಸಭಾ ಚುನಾವಣೆಗೆ 2024 ರ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ಇರುತ್ತದೆ. ಆದ್ದರಿಂದ ಯಾವುದೇ ಆಮೀಷಗಳಿಗೆ ಒಳಗಾಗದೆ ಜಾತಿ ಧರ್ಮ ಭೇದವಿಲ್ಲದೆ ಕಡ್ಡಾಯವಾಗಿ ಮತದಾನ ಮಾಡುವಂತೆ ಎಲ್ಲಾ ಪೋಷಕರಿಗೆ ಮನವಿ ಮಾಡಿದರು.

ಪ್ರೌಢಶಾಲಾ ವಿದ್ಯಾರ್ಥಿಗಳು ಮತದಾನದ ಜಾಗೃತಿಗೆ ಕುರಿತಂತೆ ಬೀದಿ ನಾಟಕವನ್ನು ಪ್ರಸ್ತುತ ಪಡಿಸಿದರು. ಹಾಗೂ ಮತದಾನದ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಹರೀಶ್ ಕೆ.ಬಿ. ಸಹಾಯಕ ನಿರ್ದೇಶಕರು (ಪಂ.ರಾ), ಮಧು ಎಮ್.ಸಿ. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಾಣೂರು ಗ್ರಾಮ ಪಂಚಾಯತ್, ಸುಚೇತ, ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆ, ಗಣೇಶ್ ಮೊಗವೀರ, ಶಾಲಾ ಮುಖ್ಯೋಪಾಧ್ಯಾಯರು, ಎಲ್ಲಾಶಾಲಾ ಸಹ ಶಿಕ್ಷಕರು, SDMC ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ಧರು.

Previous Post

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ವಿಶ್ವ ಆರೋಗ್ಯ ದಿನದ ಆಚರಣೆ..!!

Next Post

ಕುಂದಾಪುರ : ಮೇಲ್ಸೇತುವೆಯಿಂದ ಕೆಳಕ್ಕೆ ಉರುಳಿದ ಇನ್ನೋವಾ ಕಾರು ,ಓರ್ವ ಸಾವು ,ಇಬ್ಬರು ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಮೇಲ್ಸೇತುವೆಯಿಂದ ಕೆಳಕ್ಕೆ ಉರುಳಿದ ಇನ್ನೋವಾ ಕಾರು ,ಓರ್ವ ಸಾವು ,ಇಬ್ಬರು ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved