Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ಮೇಲ್ಸೇತುವೆಯಿಂದ ಕೆಳಕ್ಕೆ ಉರುಳಿದ ಇನ್ನೋವಾ ಕಾರು ,ಓರ್ವ ಸಾವು ,ಇಬ್ಬರು ಗಂಭೀರ..!!

Dhrishya News by Dhrishya News
09/04/2024
in ಸುದ್ದಿಗಳು
0
0
SHARES
129
VIEWS
Share on FacebookShare on Twitter

ಕುಂದಾಪುರ: ಏಪ್ರಿಲ್ 09: ಹೆದ್ದಾರಿ 66ರ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗದ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ಸಂಭವಿಸಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ದರ್ಶನ ಮುಗಿಸಿ ಪಾಂಡಿಚೇರಿಗೆ ಮರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಕರಿದ್ದರು.

ಢಿಕ್ಕಿಯ ರಭಸಕ್ಕೆ ಕಬ್ಬಿಣದ ಗ್ರಿಲ್‌ಗಳಿಗೂ ಹಾನಿಯಾಗಿದ್ದು, ಗಾಯಾಳುಗಳ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅವಘಡ ನಡೆದ ವೇಳೆ ಅದೃಷ್ಟವಶಾತ್ ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚರಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದೌಡಾಯಿಸಿದ ಕುಂದಾಪುರ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಸಂಚಾರ ಸುಗಮವಾಗಲು ಅನುವು ಮಾಡಿಕೊಟ್ಟರು. ರಕ್ಷಣ ಕಾರ್ಯ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳೀಯರು ನೆರವಾದರು.ಮೃತ ಮತ್ತು ಗಾಯಾಳುಗಳ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.

Previous Post

ಬೀದಿ ನಾಟಕದ ಮೂಲಕ ವಿದ್ಯಾರ್ಥಿಗಳ ಪೋಷಕರಿಗೆ ಮತದಾನ ಜಾಗೃತಿ..!!

Next Post

ನಾಳೆ ದ್ವಿತೀಯ ಪಿ ಯು ಸಿ ಪರೀಕ್ಷಾ ಫಲಿತಾಂಶ ಪ್ರಕಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ ದ್ವಿತೀಯ ಪಿ ಯು ಸಿ ಪರೀಕ್ಷಾ ಫಲಿತಾಂಶ ಪ್ರಕಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026

Recent News

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

ಓಕ್ಲೆ ಮೆಟಾ ಪರ್ಫಾರ್ಮೆನ್ಸ್ AI ಗ್ಲಾಸ್‌ಗಳೊಂದಿಗೆ ಕ್ರೀಸ್‌ಗೆ ಸ್ಮಾರ್ಟ್ ಅಥ್ಲೆಟಿಕ್ ಒಳನೋಟ ನೀಡಲಿರುವ ವಿರಾಟ್ ಕೊಹ್ಲಿ

04/05/2026
ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

ಅನಿಲ-ಇಂಧನ ಕೊರತೆ ದೇಶದ ಆರ್ಥಿಕತೆಗೆ ಹೊಡೆತ: ಸ್ವಾವಲಂಬನೆಗೆ ಸಾಮಾಜಿಕ ಚಿಂತಕರ ಒತ್ತಾಯ..!

04/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 04 ಸೋಮವಾರ )

04/05/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved