Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಏಪ್ರಿಲ್ .14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು…!!

Dhrishya News by Dhrishya News
10/04/2024
in ರಾಜ್ಯ/ ರಾಷ್ಟ್ರೀಯ
0
0
SHARES
40
VIEWS
Share on FacebookShare on Twitter

ಮಂಗಳೂರು, ಏಪ್ರಿಲ್ 10:  ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. 

ಆದ್ರೆ ಇದೀಗ ಮಂಗಳೂರಿನಲ್ಲಿ ನಡೆಯಬೇಕಿದ್ದ ಬಿಜೆಪಿ ಬೃಹತ್ ಸಮಾವೇಶ ರದ್ದಾಗಿದೆ. ಹೀಗಾಗಿ ಮೊದಲಿಗೆ ಮೋದಿ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ಸಮಾವೇಶದ ಬದಲಿಗೆ ಸುಮಾರು 2.5 ಕಿ.ಮೀ. ರೋಡ್​ ಶೋ ಮಾತ್ರ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಏಪ್ರಿಲ್ 14ರ ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲಿಗೆ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೋದಿ ರೋಡ್​ ಶೋ ಆರಂಭಿಸಲಿದ್ದಾರೆ. ಲೇಡಿಹಿಲ್ ನಾರಾಯಣಗುರು ವೃತ್ತದಿಂದ ಹಂಪನಕಟ್ಟೆವರೆಗೆ ಸುಮಾರು 2.5 ಕೀ.ಮಿ ರೋಡ್ ಶೋ ನಡೆಯಲಿದೆ. ಲಾಲ್​ಬಾಗ್, ಮಂಗಳೂರು ಪಾಲಿಕೆ ಕಚೇರಿ, ಬಳ್ಳಾಲ್​ಬಾಗ್, ಎಂ.ಜಿ.ರಸ್ತೆ, PVS ವೃತ್ತ, ನವಭಾರತ ವೃತ್ತ, ಕೆ.ಎಸ್.ರಾವ್ ರಸ್ತೆ ಮೂಲಕ ಹಂಪನಕಟ್ಟೆ ಸಿಗ್ನಲ್​ನಲ್ಲಿ ರೋಡ್​ ಶೋ ಅಂತ್ಯವಾಗಲಿದೆ.

ಲೇಡಿಹಿಲ್ ನಾರಾಯಣ ಗುರು ಸರ್ಕಲ್ ನಿಂದ ಆರಂಭವಾಗಲಿರೋ ರೋಡ್ ಶೋ.

ಬಳಿಕ ಲಾಲ್ ಭಾಗ್ ನ ಮಂಗಳೂರು ಪಾಲಿಕೆ ಕಚೇರಿ ಎದುರು ತಲುಪಲಿದೆ.

ಆ ಬಳಿಕ ಬಳ್ಳಾಲ್ ಭಾಗ್ ದಾಟಿ ಎಂ.ಜಿ ರಸ್ತೆಯಲ್ಲಿ ಸಾಗಲಿರೋ ರೋಡ್ ಶೋ.

ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ನವಭಾರತ್ ಸರ್ಕಲ್ ತಲುಪಲಿರೋ ರೋಡ್ ಶೋ.

ನಂತರ ಕೆ.ಎಸ್.ರಾವ್ ರಸ್ತೆ ಮೂಲಕ ಸಾಗಿ ಹಂಪನಕಟ್ಟೆ ಸಿಗ್ನಲ್ ಬಳಿ ರೋಡ್ ಶೋ ಅಂತ್ಯ

ಏಪ್ರಿಲ್ 14ರಂದು ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಕೆಲ ಕಾರಣಾಂತರಗಳಿಂದ ಈ ಸಮಾವೇಶ ರದ್ದಾಗಿದ್ದು, ಸಮಾವೇಶದ ಬದಲು ಸುಮಾರು 2.5 ಕಿ.ಮೀ ರೋಡ್​ ಶೋ ರೋಡ್ ಶೋ ನಡೆಸಲಿದ್ದು, ರೂಟ್​ ಮ್ಯಾಪ್ ಸಹ ಸಿದ್ಧವಾಗಿದೆ. 

Previous Post

ಉಡುಪಿ :ಶ್ರೀ ಕೃಷ್ಣಮಠಕ್ಕೆ ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ಜೈಜಗದೀಶ್ ಹಾಗೂ ಶ್ರೀಮತಿ ವಿಜಯಲಕ್ಷ್ಮೀಸಿಂಗ್ ದಂಪತಿಗಳು ಭೇಟಿ..!!

Next Post

ಮಾಹೆ,ಮಣಿಪಾಲ ಮತ್ತು ಐ ಸಿ ಎಂ ಆರ್ ಜಂಟಿಯಾಗಿ ಡ್ರೋನ್‌ಗಳನ್ನು ಬಳಸಿಕೊಂಡು ವೈಮಾನಿಕ ಮಾದರಿ ಸಾರಿಗೆ ಮೂಲಕ ಆರೋಗ್ಯ ವಿತರಣಾ (ಮಾದರಿ -ಸ್ಯಾಂಪಲ್‌)ವ್ಯವಸ್ಥೆಯ ಉದ್ಘಾಟನೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ,ಮಣಿಪಾಲ ಮತ್ತು ಐ ಸಿ ಎಂ ಆರ್ ಜಂಟಿಯಾಗಿ ಡ್ರೋನ್‌ಗಳನ್ನು ಬಳಸಿಕೊಂಡು ವೈಮಾನಿಕ ಮಾದರಿ ಸಾರಿಗೆ ಮೂಲಕ ಆರೋಗ್ಯ ವಿತರಣಾ (ಮಾದರಿ -ಸ್ಯಾಂಪಲ್‌)ವ್ಯವಸ್ಥೆಯ ಉದ್ಘಾಟನೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News