Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ದ್ವಿತೀಯ PUC ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸೋದು ಹೇಗೆ.? ಕೊನೆ ದಿನ ಯಾವಾಗ? ಇಲ್ಲಿದೆ ಡೀಟೇಲ್ಸ್…!!

Dhrishya News by Dhrishya News
10/04/2024
in ಉದ್ಯೋಗ/ಶಿಕ್ಷಣ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
ದ್ವಿತೀಯ PUC ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸೋದು ಹೇಗೆ.? ಕೊನೆ ದಿನ ಯಾವಾಗ? ಇಲ್ಲಿದೆ ಡೀಟೇಲ್ಸ್…!!
0
SHARES
15
VIEWS
Share on FacebookShare on Twitter

ಉಡುಪಿ : ಏಪ್ರಿಲ್ 11:  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10ರಿಂದಲೇ ಅವಕಾಶ ನೀಡಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

Previous Post

ಅಪಾಯಕಾರಿ ಮತ್ತು ಕ್ರೂರ ಶ್ವಾನಗಳ ಸಾಕಾಣಿಕೆ ನಿಷೇಧ ಹೇರಿದ್ದ ಕೇಂದ್ರದ ಆದೇಶಕ್ಕೆ  ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ..!

Next Post

ಮಂಗಳೂರು: ಐಸ್‌ ಕ್ರೀಂ ಘಟಕದ ಎಳನೀರು ಸೇವನೆ :ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು: ಐಸ್‌ ಕ್ರೀಂ ಘಟಕದ ಎಳನೀರು ಸೇವನೆ :ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!!

ಮಂಗಳೂರು: ಐಸ್‌ ಕ್ರೀಂ ಘಟಕದ ಎಳನೀರು ಸೇವನೆ :ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

24/05/2025
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭ..!!

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭ..!!

24/05/2025
ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

24/05/2025
ಉಡುಪಿ; ನಿರಂತರ ಮಳೆ:ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ರೆಡ್ ಅಲರ್ಟ್..!!

ಉಡುಪಿ; ನಿರಂತರ ಮಳೆ:ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ರೆಡ್ ಅಲರ್ಟ್..!!

23/05/2025

Recent News

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಮತಿ ಭಾನು ಭಾಸ್ಕರ್ ಪೂಜಾರಿ, ಶ್ರೀಮತಿ ಅನಿತಾ ಡಿ’ಸೋಜಾ ನೇಮಕ..!!

24/05/2025
ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭ..!!

ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭ..!!

24/05/2025
ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತ್ಯು..!!

24/05/2025
ಉಡುಪಿ; ನಿರಂತರ ಮಳೆ:ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ರೆಡ್ ಅಲರ್ಟ್..!!

ಉಡುಪಿ; ನಿರಂತರ ಮಳೆ:ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ರೆಡ್ ಅಲರ್ಟ್..!!

23/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved