Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಿಕ್ಕಮಗಳೂರು:ಆಟವಾಡುವಾಗ ಏರ್ ಗನ್ ಮಿಸ್ ಫೈರ್ ಆಗಿ 8 ವರ್ಷದ ಬಾಲಕ ಸಾವು..!!

Dhrishya News by Dhrishya News
12/04/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಚಿಕ್ಕಮಗಳೂರು: ಏಪ್ರಿಲ್ 12:ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಾಲಕ ವಿಷ್ಣು (7) ಎಂಬ ಬಾಲಕ ಏರ್ ಗನ್ ನಲ್ಲಿ ಆಕಸ್ಮಿಕವಾಗಿ ಶೂಟ್ ಆಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಲ್ಲೇನಹಳ್ಳಿ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಗಳನ್ನು ಓಡಿಸಲು ಮನೆಯಲ್ಲಿ ಏರ್ ಗನ್ ಇಟ್ಟಿದ್ದು, ಮಕ್ಕಳು‌ ಆಟವಾಡು ವಾಗ ಗನ್ ತಗೆದುಕೊಂಡ ಸಂದರ್ಭದಲ್ಲಿ ಮಿಸ್ ಫೈರ್ ಆಗಿ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಅಥವಾ ಬೇರೆ ಕಾರಣದಿಂದ ಬಂದೂಕಿನಿಂದ ಫೈರ್ ಆಗಿರಬಹುದೆಂದು‌ ಹೇಳಲಾಗುತ್ತದೆ.

ಒಟ್ಟಾರೆ ಮನೆಯವರ ನಿರ್ಲಕ್ಷತನದಿಂದ ಬಾಲಕ ಮೃತಪಟ್ಟಿದ್ದು, ಮೃತ ಬಾಲಕನ ಸಂಬಂಧಿ ನೀಡಿರುವ ದೂರಿನ ಆಧಾರದ ಮೇಲೆ ದೂರು ದಾಖಲಾಗಿದೆ. ಬಾಲಕನ ಸಾವಿಗೆ ಕಾರಣವೇನೆಂದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

Previous Post

ಕಾಡುಹೊಳೆ ವೆಂಕಟರಮಣ ಭಟ್ (84) ನಿಧನ..!!

Next Post

ಸಾಣೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಒತ್ತೋತ್ತಾಗಿ ಧೂಪದ ವ್ರಕ್ಷಾರೋಪಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಣೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಒತ್ತೋತ್ತಾಗಿ ಧೂಪದ ವ್ರಕ್ಷಾರೋಪಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News