Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಇನ್ನೂ ಕೂಡ ನಿಮ್ಮ ವಾಹನಗಳಿಗೆ HSRP ನಂಬರ್‌ ಪ್ಲೇಟ್‌ ಅಳವಡಿಸಿಲ್ವ? :ಜೂ. 1 ರಿಂದ ಬೀಳಲಿದೆ ಫೈನ್…!!

Dhrishya News by Dhrishya News
13/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
26
VIEWS
Share on FacebookShare on Twitter

ಬೆಂಗಳೂರು:ಏಪ್ರಿಲ್ 13 : ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರು, ಮಧ್ಯಮ, ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್‌ & ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ. ರಾಜ್ಯ ಸರ್ಕಾರವು ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಮೇ.31ರವರೆಗೆ ಅವಕಾಶ ನೀಡಿದೆ.

ರಾಜ್ಯ ಸಾರಿಗೆ ಇಲಾಖೆ ಮೇ. 31ರವರೆಗೆ ಎಚ್ ಎಸ್ ಆರ್ ಪಿ ಪಡೆಯಲು ನೋಂದಣಿ ಮಾಡಿಕೊಳ್ಳಲು ಅವಕಾಸ ನೀಡಿದೆ. ಅದಾದನಂತರ ಜೂ. 1 ರಿಂದ ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಿರುವ ಸುಮಾರು 2 ಕೋಟಿ ದ್ವಿಚಕ್ರ, ತ್ರಿಚಕ್ರ, ಲಘು ಮೋಟಾರು ವಾಹನ, ಪ್ರಯಾಣಿಕ ಕಾರುಗಳು, ಮಧ್ಯಮ, ಭಾರಿ ವಾಣಿಜ್ಯ ವಾಹನ, ಟ್ರೈಲರ್‌, ಟ್ರ್ಯಾಕ್ಟರ್‌ಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಸದಿದ್ರೆ ವಾಹನ ಮಾಲೀಕತ್ವ, ವಿಳಾಸ ವರ್ಗಾವಣೆ, ಕಂತು ಕರಾರು ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಸೇವೆಗೆ ಅನುಮತಿ ಇರುತ್ತಿರಲಿಲ್ಲ. ಹಾಗೇ ಇದರ ಜೊತೆ ಭಾರಿ ಪ್ರಮಾಣದ ದಂಡ ಕೂಡ ಮಾರ್ಗಸೂಚಿ ಪಾಲಿಸದ ವಾಹನ ಮಾಲೀಕರಿಗೆ ತಟ್ಟುತ್ತಿತ್ತು

Previous Post

ಮಂಗಳೂರಿನಲ್ಲಿ ನಾಳೆ (ಏಪ್ರಿಲ್ 14) ಮೋದಿ ರೋಡ್ ಶೋ: ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ..!!

Next Post

ಇಂದಿನಿಂದ 85 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 18ರವರಗೆ ಮತದಾನ ಮಾಡಲು ಅವಕಾಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದಿನಿಂದ 85 ವರ್ಷ ಮೇಲ್ಪಟ್ಟವರಿಗೆ ಏಪ್ರಿಲ್ 18ರವರಗೆ ಮತದಾನ ಮಾಡಲು ಅವಕಾಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved