Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಬೌರ್ನ್‌ವಿಟಾ (Bournvita) ‘ಆರೋಗ್ಯ ಪಾನೀಯ’ ವರ್ಗ ದಿಂದ ತೆಗೆದುಹಾಕುವಂತೆ ಇ-ಕಾಮರ್ಸ್ ಗೆ ಕೇಂದ್ರ ಸರ್ಕಾರ ಆದೇಶ..!!

Dhrishya News by Dhrishya News
13/04/2024
in ಆರೋಗ್ಯ, ರಾಜ್ಯ/ ರಾಷ್ಟ್ರೀಯ
0
0
SHARES
24
VIEWS
Share on FacebookShare on Twitter

ನವದೆಹಲಿ :ಏಪ್ರಿಲ್ 13: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ (ಎಫ್‌ಎಸ್‌ಎಸ್ ಕಾಯಿದೆ 2006) ಅಡಿಯಲ್ಲಿ ಬೌರ್ನ್‌ವಿಟಾ ಮತ್ತು ಇತರ ರೀತಿಯ ಪಾನೀಯಗಳನ್ನು ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದು ಹಾಕಿ. ಇದು ಯಾವುದೇ ‘ಆರೋಗ್ಯ ಪಾನೀಯ’ ವರ್ಗಕ್ಕೆ ಸೇರುವುದಿಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಪತ್ರದ ಮೂಲಕ ಆದೇಶ ನೀಡಿದೆ.

ಏಪ್ರಿಲ್ 10ರಂದು ಈ ಆದೇಶವನ್ನು ನೀಡಲಾಗಿದೆ. ವಾಣಿಜ್ಯ ಸಚಿವಾಲಯವು ಬೌರ್ನ್ವಿಟಾ ಮತ್ತು ಇತರ ಪಾನೀಯಗಳನ್ನು ‘ಆರೋಗ್ಯ ಪಾನೀಯ’ ವರ್ಗದಿಂದ ತೆಗೆದುಹಾಕುವಂತೆ ಇ-ಕಾಮರ್ಸ್ ಕಂಪನಿಗಳಿಗೆ ಹೇಳಿದೆ. ನ್ಯಾಷನಲ್ ಕಮಿಷನ್ ಫಾರ್ ಪ್ರೊಟೆಕ್ಷನ್ ಆಫ್ ಚೈಲ್ಡ್ ರೈಟ್ಸ್ (NCPCR), ಇದು CRPC ಕಾಯಿದೆ 2005 ರ ಸೆಕ್ಷನ್ 14 ರ ಅಡಿಯಲ್ಲಿ ಈ ಬಗ್ಗೆ ವಿಚಾರಣೆಯನ್ನು ನಡೆಸಿದೆ. ಹಾಗೂ 2005ರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (CPCR) ಕಾಯಿದೆಯ ಸೆಕ್ಷನ್ (3) ಅಡಿಯಲ್ಲಿ ರಚಿತವಾದ ಶಾಸನಬದ್ಧ ಸಂಸ್ಥೆಗಳು ಎಫ್‌ಎಸ್‌ಎಸ್ ಕಾಯಿದೆ 2006ರ ಅಡಿಯಲ್ಲಿ ಆರೋಗ್ಯ ಪಾನೀಯಗಳ ಬಗ್ಗೆ ಎಫ್‌ಎಸ್‌ಎಸ್‌ಎಐ ಮತ್ತು ಮೊಂಡೆಲೆಜ್ ಇಂಡಿಯಾ ಫುಡ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವಂತೆ ಏಪ್ರಿಲ್ 10ರ ಅಧಿಸೂಚನೆಯಲ್ಲಿ ತಿಳಿಸಿದೆ.

ಒಂದು ವರ್ಷದ ಹಿಂದೆ ಬೌರ್ನ್ವಿಟಾದಲ್ಲಿ ಸಕ್ಕರೆಯ ಮಟ್ಟದ ಅಂಶ ಹೆಚ್ಚಿದೆ ಎಂದು ಹೇಳಲಾಗಿತ್ತು. ಈ ಆರೋಪ ಬಂದ ನಂತರ ಮಕ್ಕಳ ಆರೋಗ್ಯದ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (NCPCR) ಮೊಂಡೆಲೆಜ್ ಇಂಡಿಯಾ ಮಾಲೀಕತ್ವದ ಬ್ರ್ಯಾಂಡ್​​ನ ಪಾನೀಯದಲ್ಲಿ ಸಮಸ್ಯೆ ಇದೆ ಎಂದು ಕಂಡುಕೊಂಡಿದೆ. ಈ ಕಾರಣಕ್ಕೆ ಈ ಬಗ್ಗೆ ಜಾಹೀರಾತು ನೀಡದಂತೆ ತಡೆ ನೀಡಲಾಗಿತ್ತು. ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶ ಇದೆ ಎಂದ ನಂತರ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಂಡಿದೆ.

ಬೌರ್ನ್‌ವಿಟಾಕ್ಕೆ ಅಯೋಗ ಕಳಿಸಿದ ನೋಟಿಸ್​​ನಲ್ಲಿ, ಪಾನೀಯಕ್ಕೆ ಹಾಕುವ ಸಿಹಿ ಹಾಗೂ ಅದರ ಮಟ್ಟದ ಬಗ್ಗೆ ವರದಿ ನೀಡುವಂತೆ ಆದೇಶವನ್ನು ನೀಡಿದೆ. ಈ ಪಾನೀಯದಿಂದ ಅನೇಕಗೆ ಆರೋಗ್ಯ ಸಮಸ್ಯೆಗಳು ಕಾಡಿದೆ ಎಂದು ಹೇಳಲಾಗಿದೆ. ಈ ಕಾರಣಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

Previous Post

ಮಾಹೆಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಜಾಗತಿಕ ವಿಶ್ವವಿದ್ಯಾನಿಲಯ-2024 ರ ಶ್ರೇಯಾಂಕ…!!

Next Post

ಲೋಕಸಭಾ ಚುನಾವಣೆ :ಬಿಜೆಪಿಯ ಪ್ರಣಾಳಿಕೆ ಸಂಕಲ್ಪ ಪತ್ರ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭಾ ಚುನಾವಣೆ :ಬಿಜೆಪಿಯ ಪ್ರಣಾಳಿಕೆ ಸಂಕಲ್ಪ ಪತ್ರ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved