Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ..!!

Dhrishya News by Dhrishya News
14/04/2024
in ಸುದ್ದಿಗಳು
0
0
SHARES
78
VIEWS
Share on FacebookShare on Twitter

ಬೆಂಗಳೂರು :ಏಪ್ರಿಲ್ .14: ಕನ್ನಡ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ನಲ್ಲಿರುವ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರದಲ್ಲಿ ಈ ಸಾವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ

ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್‌ ಕೂಡ ಆಗಿರುವ ಸೌಂದರ್ಯ ಜಗದೀಶ್ ಸುದೀಪ್ ನಟನೆಯ ಮಸ್ತ್ ಮಜಾ ಮಾಡಿ, ಅಪ್ಪು ಮತ್ತು ಪಪ್ಪು, ರಾಮ್‌ಲೀಲಾ, ಸ್ನೇಹಿತರು ಮುಂತಾದ ಜನಪ್ರಿಯ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಅವರ ಮಗಳ ಮದುವೆಯನ್ನು ನೆರವೇರಿಸಿದ್ದರು.

ಇತ್ತೀಚೆಗೆ ಇವರ ಒಡೆತನದ ಜೆಟ್ಲಾಗ್​ ನಲ್ಲಿ ತಡರಾತ್ರಿ ಕಾಟೇರ ಸಿನಿಮಾ ಸಕ್ಸಸ್ ಪಾರ್ಟಿ ಪ್ರಕರಣ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಈ ವಿವಾದದ ಬಳಿಕ ಜೆಟ್ಲಾಗ್ ರಸ್ಟೋ ಬಾರ್‌ ಲೈಸನ್ಸ್ 25 ದಿನಗಳ ರದ್ದು ಮಾಡಲಾಗಿತ್ತು. ಪತ್ನಿ ರೇಖಾ ಜಗದೀಶ್ ಈ ಬಾರ್‌ನ ಸಂಸ್ಥಾಪಕರು ಮತ್ತು ಡೈರೆಕ್ಟರ್ ಆಗಿದ್ದಾರೆ. ಅವರ ಮೇಲೂ ಪ್ರಕರಣ ದಾಖಲಾಗಿತ್ತು.

ಮೃತ ಸೌಂದರ್ಯ ಜಗದೀಶ್ ಅವರು ಪತ್ನಿ ರೇಖಾ ಜಗದೀಶ್  ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.

Previous Post

ಲೋಕಸಭಾ ಚುನಾವಣೆ :ಬಿಜೆಪಿಯ ಪ್ರಣಾಳಿಕೆ ಸಂಕಲ್ಪ ಪತ್ರ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ..!!

Next Post

ರಂಗಭೂಮಿ ಮತ್ತು ಕಿರುತೆರೆ ನಟ ಪ್ರದೀಪ್ (73) ಭಾನುವಾರ ಹೃದಯಾಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಂಗಭೂಮಿ ಮತ್ತು ಕಿರುತೆರೆ ನಟ ಪ್ರದೀಪ್ (73) ಭಾನುವಾರ ಹೃದಯಾಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News