Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ, ಪರಿಶೀಲನೆ ..!!

Dhrishya News by Dhrishya News
17/04/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಬೆಂಗಳೂರು, ಏಪ್ರಿಲ್ 17: ಬೆಂಗಳೂರಿನ  ಪರಪ್ಪನ ಅಗ್ರಹಾರ ಜೈಲಿನ  ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳವಾರ 50ಕ್ಕೂ ಹೆಚ್ಚು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಜೈಲಿನಿಂದಲೇ ಸಂಚು ಹೂಡಲಾಗಿದೆ ಎಂಬ ಸುಳಿವಿನ ಮೇರೆಗೆ ಸಿಸಿಬಿ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

ಜೈಲಿನಿಂದಲೇ ಕೊಲೆಗೆ ಸುಪಾರಿ ನೀಡಿರುವುದು, ಉಗ್ರ ಚಟುವಟಿಕೆಗಳ ನಂಟು ಹೊಂದಿರುವುದು ಮತ್ತು ಜೈಲಿನಿಂದಲೇ ಮತದಾರರ ಮೇಲೆ ಪ್ರಭಾವ ಬೀರಲು ಸಂಚು ಬಗ್ಗೆ ಮಾಹಿತಿ ದೊರೆತಿದೆ. ಹೀಗಾಗಿ ದಾಳಿ ನಡೆಸಲಾಗಿದೆ. ಈ ವೇಳೆ ಜೈಲಿನ ಬ್ಯಾರಕ್​​ನಲ್ಲಿದ್ದ ಕೆಲ ಖೈದಿಗಳ ಬಳಿಯಿಂದ ನಗದು ವಶಕ್ಕೆ ಪಡೆಯಲಾಗಿದೆ. ಜೈಲಿನೊಳಗೆ ಚಾಕು ಸಹ ಪತ್ತೆಯಾಗಿದೆ. ಕೈದಿಗಳ ಬಳಿ ಇದ್ದ 40 ಸಾವಿರ ರೂ. ನಗದು, 3 ಚಾಕು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರಾಗೃಹದ ಒಳಗಿನಿಂದ ಚುನಾವಣೆ ಮೇಲೆ ಪ್ರಭಾವ ಬೀರಲು ಪಿತೂರಿ, ಅಕ್ರಮ ಚಟುವಟಿಕೆಗಳು, ಡ್ರಗ್ಸ್ ಬಳಕೆ, ಪೂರೈಕೆ ಮತ್ತು ಮೊಬೈಲ್ ಬಳಕೆಯನ್ನು ಪರಿಶೀಲಿಸಲು ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗದು, ತಂಬಾಕು ಉತ್ಪನ್ನಗಳು ಮತ್ತು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಮೂಲಗಳು ತಿಳಿಸಿವೆ.

Previous Post

ಅಯೋಧ್ಯೆಯಲ್ಲಿ ಇಂದು ರಾಮನವಮಿ ಸಂಭ್ರಮ..!!

Next Post

ಬ್ರಹ್ಮಾವರ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಅಜ್ಜಿ ನಿಧನ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ: ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಅಜ್ಜಿ ನಿಧನ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved